ರಾಜ್ಯಸಿಎಂ ಕೊಪ್ಪಳ ಭೇಟಿ ವೇಳೆ ಭದ್ರತಾ ಲೋಪ: ಜನಾರ್ದನ ರೆಡ್ಡಿಯ 3 ಕಾರು ಜಪ್ತಿ ಮಾಡಿದ ಪೊಲೀಸರು
ಅಕ್ಟೋಬರ್ 4 ರಂದು ಕೊಪ್ಪಳದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದ ಸಿಎಂ ಸಿದ್ದರಾಮಯ್ಯ ಅವರು, ಗಂಗಾವತಿ ಮಾರ್ಗವಾಗಿ ಬೆಂಗಳೂರಿಗೆ ವಾಪಸ್ ಆಗುತ್ತಿದ್ದ ವೇಳೆ ಪೊಲೀಸರು ಝೀರೋ ಟ್ರಾಫಿಕ್ ವ್ಯವಸ್ಥೆ ಮಾಡಿದ್ದರು.