ದೇಶಪಾರ್ಕಿಂಗ್ ವಿಚಾರಕ್ಕೆ ಜಗಳ; ಕಾರಿನಲ್ಲಿ ಕುಳಿತಿದ್ದವನ ಮೇಲೆ ಪೆಟ್ರೋಲ್ ಸುರಿದ ಆರೋಪಿ; ವ್ಯಕ್ತಿಗೆ ಗಂಭೀರ ಗಾಯ
ಸೆಕ್ಟರ್ -8 ಮಾರುಕಟ್ಟೆಯಲ್ಲಿ ಭಾನುವಾರ ರಾತ್ರಿ 9.30 ರ ಸುಮಾರಿಗೆ ನಡೆದ ಈ ಘಟನೆಯಲ್ಲಿ ಪೌರ ಕಾರ್ಮಿಕ ರಾಹುಲ್ ಚೌಹಾಣ್ (40) ಅವರಿಗೆ ಗಂಭೀರ ಸುಟ್ಟ ಗಾಯಗಳಾಗಿವೆ ಎಂದು ತಿಳಿಸಿದ್ದಾರೆ.