ರಾಜ್ಯಬೀದಿ ನಾಯಿಯ ಮೇಲೆ ಉದ್ದೇಶಪೂರ್ವಕವಾಗಿ ಕಾರು ಹರಿಸಿದ ವ್ಯಕ್ತಿ; ಎಫ್ಐಆರ್ ದಾಖಲಿಸಿದ ಪೊಲೀಸರು
ಬೆಂಗಳೂರು ನಗರದಲ್ಲಿ ಉದ್ದೇಶಪೂರ್ವಕವಾಗಿ ನಾಯಿ ಮೇಲೆ ತನ್ನ ಕಾರನ್ನು ಚಲಾಯಿಸಿ ಕೊಂದ ಆರೋಪದ ಮೇಲೆ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ ಮತ್ತು ವ್ಯಕ್ತಿಗಾಗಿ ಹುಡುಕಾಟ ನಡೆಸಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.