ಕಾರು-ಲಾರಿ

ಚಿತ್ರದುರ್ಗ ಬಳಿ ಫಾರ್ಚುನರ್ ಕಾರು-ಲಾರಿ ಅಪಘಾತ: 3 ತಿಂಗಳ ಹಸುಳೆ ಸೇರಿ ಮೂವರ ಸಾವು
ಚಿತ್ರದುರ್ಗ ಸಮೀಪದ ರಾಷ್ಟ್ರೀಯ ಹೆದ್ದಾರಿ 4 ರ ವಿಜಾಪುರ ಗೇಟ್ ಬಳಿ ಸಂಭವಿಸಿದ ಫಾರ್ಚುನರ್ ಕಾರು ಮತ್ತು ಲಾರಿ ನಡುವಿನ ಭೀಕರ ರಸ್ತೆ ಅಪಘಾತದಲ್ಲಿ ಮೂರು ತಿಂಗಳ ಮಗು ಸೇರಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಕಾರು- ಲಾರಿ ಮುಖಾಮುಖಿ ಡಿಕ್ಕಿ: 3 ಸಾವು
ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಅಂಬರಜೀರಳ್ಳಿಯಲ್ಲಿ ಇಂದು ಮುಂಜಾನೆ ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಮೂವರು ಮೃತಪಟ್ಟಿದ್ದಾರೆ.

