ರಾಜ್ಯಬೈಕ್ ಸವಾರರಿಂದ ಟೆಕ್ಕಿ ಕಾರ್ ಚೇಸ್ ಪ್ರಕರಣಕ್ಕೆ ಟ್ವಿಸ್ಟ್: ಸವಾರರು ಕಾರನ್ನು ಹಿಂಬಾಲಿಸಿದ್ದೇಕೆ? ಪೊಲೀಸರು ಹೇಳಿದ್ದೇನು?
ಹಳೆ ಮದ್ರಾಸ್ ರಸ್ತೆಯ ಬಿಇಎಂಎಲ್ ಗೆ ಸುರಂಜನ್ ದಾಸ್ ರಸ್ತೆಯಲ್ಲಿ ಕಾರಿನಲ್ಲಿ ಹೋಗುತ್ತಿದ್ದಾಗ ಇಬ್ಬರು ಬೈಕ್ ಸವಾರರು ತನ್ನನ್ನು ಮತ್ತು ತನ್ನ ಕುಟುಂಬವನ್ನು ಹಿಂಬಾಲಿಸಿದ ಬಗ್ಗೆ ಟ್ವೀಟ್ ಮಾಡಿದ ಟೆಕ್ಕಿಯೇ ಇದೀಗ ತಪ್ಪಿತಸ್ಥನಾಗಿದ್ದಾನೆ.