ದೇಶಸಾವು ಹೀಗೂ ಬರುತ್ತಾ: 6 ವರ್ಷದ ಬಾಲಕನ ಜೀವ ತೆಗೆದ SUV ಕಾರಿನ ಏರ್ ಬ್ಯಾಗ್!
ಹರ್ಷ್ ಪ್ರಯಾಣಿಸುತ್ತಿದ್ದ ಎಸ್ಯುವಿ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಹೀಗಾಗಿ ಏರ್ ಬ್ಯಾಗ್ ಇದ್ದಕ್ಕಿದ್ದಂತೆ ತೆರೆದುಕೊಂಡಿದೆ. ಹೀಗಾಗಿ ಕಾರಿನ ಮುಂದಿನ ಸೀಟಿನಲ್ಲಿ ಕುಳಿತಿದ್ದ ಹರ್ಷ್ ಉಸಿರುಗಟ್ಟಿ ಮೃತಪಟ್ಟಿದ್ದಾನೆ.