ರಾಜ್ಯಧಾರವಾಡ: ಗಣರಾಜ್ಯೋತ್ಸವಕ್ಕೆ ತೆರಳುತ್ತಿದ್ದ ವಿದ್ಯಾರ್ಥಿಗಳ ಮೇಲೆ ಹರಿದ ಕಾರು, 9 ಮಂದಿಗೆ ಗಾಯ!
ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆಂದು ತೆರಳುತ್ತಿದ್ದಾಗ ಶಿಕ್ಷಕರು, ವಿದ್ಯಾರ್ಥಿಗಳ ಮೇಲೆ ಕಾರು ಹರಿದು ಐವರು ವಿದ್ಯಾರ್ಥಿಗಲು ಹಾಗೂ ಓರ್ವ ಶಿಕ್ಷಕ ಗಂಭೀರ ಗಾಯಗೊಂಡಿರುವ ಘಟನೆ ಧಾರವಾಡದಲ್ಲಿ ನಡೆದಿದೆ.