ದೇಶಬೆಂಗಳೂರು ಬೆನ್ನಲ್ಲೇ ಚೆನ್ನೈನಲ್ಲೂ ಪಾರ್ಕಿಂಗ್ ಲಾಟ್ ನಲ್ಲಿ ಬೆಂಕಿ ಅವಘಡ, 176 ಕಾರುಗಳು ಬೆಂಕಿಗೆ ಆಹುತಿ
ಬೆಂಗಳೂರು ಏರೋ ಇಂಡಿಯಾ ವೈಮಾನಿಕ ಪ್ರದರ್ಶನದ ವೇಳೆ ಸಂಭವಿಸಿದ್ದ ಭೀಕರ ಅಗ್ನಿ ಅವಘಡ ಮಾದರಿಯಲ್ಲೇ ಚೆನ್ನೈನಲ್ಲೂ ಬೆಂಕಿ ಅವಘಡ ಸಂಭವಿಸಿದ್ದು, ಪಾರ್ಕಿಂಗ್ ಲಾಟ್ ನಲ್ಲಿದ್ದ 176 ಕಾರುಗಳು ಬೆಂಕಿಗೆ ಆಹುತಿಯಾಗಿದೆ.