ವಿಶೇಷಅಯೋಧ್ಯೆಗೆ ಕರ್ನಾಟಕದ ಬೃಹತ್ ಶಿಲೆ; ಶ್ರೀರಾಮ ಮೂರ್ತಿ ಕೆತ್ತನೆಗೆ ಕಾರ್ಕಳದ ಕಲ್ಲು ಆಯ್ಕೆ!
ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಶ್ರೀರಾಮಚಂದ್ರ ದೇಗುಲದಲ್ಲಿ ಪ್ರತಿಷ್ಠಾಪನೆಗೊಳ್ಳಲಿರುವ ರಾಮಮೂರ್ತಿಗೆ ಕರ್ನಾಟಕದ ಕಲ್ಲು ಆಯ್ಕೆಯಾಗಿದ್ದು, ಶಿಲ್ಪಗಳ ತವರೂರು ಎಂದೇ ಖ್ಯಾತಿ ಪಡೆದಿರುವ ಕಾರ್ಕಳದಿಂದ 2 ಬೃಹತ್ ಶಿಲೆಗಳನ್ನು ಆಯೋಧ್ಯೆಗೆ ರವಾನಿಸಲಾಗಿದೆ.