ಕಾರ್ಖಾನೆ

ಮಹಾರಾಷ್ಟ್ರ: ನಾಗ್ಪುರದ ಸ್ಫೋಟಕ ಕಾರ್ಖಾನೆಯಲ್ಲಿ ಸ್ಫೋಟ; 15 ಮಂದಿ ಸಾವು; Video
ಕಂಪೆನಿಯ ಪ್ರತಿನಿಧಿಗಳು ಪಿಟಿಐಗೆ ನೀಡಿದ ಮಾಹಿತಿಯ ಪ್ರಕಾರ, ಬೆಳಗ್ಗೆ 7 ರಿಂದ 7.15ರ ನಡುವೆ ಕಂಪನಿಯ ಡಿಟೋನೇಟರ್ ಪ್ಯಾಕಿಂಗ್ ಘಟಕದಲ್ಲಿ ಈ ದುರ್ಘಟನೆ ನಡೆದಿದೆ.

ಗುಜರಾತ್: ಭರೂಚ್ ಕಾರ್ಖಾನೆಯಲ್ಲಿ ಭಾರಿ ಅಗ್ನಿ ಅವಘಡ, ಮುಗಿಲೆತ್ತರಕ್ಕೆ ಚಾಚಿದ ಬೆಂಕಿ ಜ್ವಾಲೆ; Video
ಬೆಂಕಿಯ ಹಾನಿಯ ಪ್ರಮಾಣ ಮತ್ತು ಬೆಂಕಿಗೆ ಕಾರಣ ಇನ್ನೂ ತಿಳಿದುಬಂದಿಲ್ಲ. ಇಲ್ಲಿಯವರೆಗೆ ಯಾವುದೇ ಸಾವುನೋವುಗಳು ಅಥವಾ ಗಾಯಗಳ ವರದಿಯಾಗಿಲ್ಲ.

ಕಾರ್ಖಾನೆ ಸ್ಥಾಪನೆಗೆ ಬೆಂಗಳೂರು ವಿಮಾನ ನಿಲ್ದಾಣದ ಬಳಿ ಭೂಮಿಗೆ ಲೆನ್ಸ್‌ಕಾರ್ಟ್ ಬೇಡಿಕೆ: ಕೆಲವೇ ಕ್ಷಣಗಳಲ್ಲಿ ರಾಜ್ಯ ಸರ್ಕಾರ ಸ್ಪಂದನೆ
ಕಾರ್ಖಾನೆ ಸ್ಥಾಪನೆಗೆ ಬೆಂಗಳೂರು ವಿಮಾನ ನಿಲ್ದಾಣದ ಬಳಿ ಭೂಮಿಯ ಅಗತ್ಯವಿದೆ ಎಂಬ ಲೆನ್ಸ್‌ಕಾರ್ಟ್ ಸಮೂಹದ ಮನವಿಗೆ ಕೈಗಾರಿಕಾ ಸಚಿವ ಎಂ. ಬಿ ಪಾಟೀಲ್ ಅವರು ಕೆಲವೇ ನಿಮಿಷಗಳಲ್ಲಿ ಸ್ಪಂದನೆ ನೀಡಿ, ಹಲವರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಕಾನೂನು ಅನ್ವಯ ಅನುಮತಿ ಸಿಗದ ಹೊರತು ಕಾರ್ಖಾನೆ ನಡೆಸುವಂತಿಲ್ಲ: ಯತ್ನಾಳ್ ಕುಟುಂಬಕ್ಕೆ ಹೈಕೋರ್ಟ್ ಸೂಚನೆ
ಕಾನೂನು ಅನ್ವಯ ಅನುಮತಿ ಸಿಗದ ಹೊರತು ಕಾರ್ಖಾನೆ ನಡೆಸುವಂತಿಲ್ಲ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕುಟುಂಬಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.

'ಕೈ'ಲಾಗದವರ ಕೊನೆಯ ಅಸ್ತ್ರವೇ ಅಪಪ್ರಚಾರ; ಕಾರ್ಖಾನೆ ಮತ್ತೆ ತೆರೆಯುವುದು ನಿಶ್ಚಿತ: ಸರ್ಕಾರದ ವಿರುದ್ಧ ಯತ್ನಾಳ್ ಕಿಡಿ
ಪರಿಸರ ನಿಯಮ ಉಲ್ಲಂಘನೆ ಆರೋಪ ಹಿನ್ನೆಲೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅಧ್ಯಕ್ಷತೆಯ ಸಿದ್ದಶ್ರೀ ಸೌಹಾರ್ಧ ಸಹಕಾರಿ ಸಕ್ಕರೆ ಕಾರ್ಖಾನೆ ಮುಚ್ಚಲು ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ನೋಟಿಸ್ ಜಾರಿ ಮಾಡಿದ್ದು, ಈ ಹಿನ್ನೆಲೆಯಲ್ಲಿ ಸರ್ಕಾರದ ವಿರುದ್ಧ ಯತ್ನಾಳ್ ಅವರು ಕಿಡಿಕಾರಿದ್ದಾರೆ.

ರಾತ್ರಿ ಪಾಳಿ ಕೆಲಸ: ಮಹಿಳೆಯರಿಗೆ ಇದ್ದ ನಿರ್ಬಂಧ ತೆರವು, 24 ಗಂಟೆ ಕೆಲಸ ಮಾಡಲು ಅವಕಾಶ ನೀಡಿದ ಸರ್ಕಾರ
ಮಹಿಳೆಯರು ಕಾರ್ಖಾನೆಗಳಲ್ಲಿ ರಾತ್ರಿ ಪಾಳಿಯಲ್ಲಿ ಕೆಲಸ ಮಾಡಲು ಅನುವು ಮಾಡಿಕೊಡುವ ಕಾರ್ಖಾನೆಗಳ (ಕರ್ನಾಟಕ ತಿದ್ದುಪಡಿ) ಮಸೂದೆ 2023 ಅನ್ನು ರಾಜ್ಯ ವಿಧಾನಸಭೆ ಬುಧವಾರ ಅಂಗೀಕರಿಸಿದೆ.

ಆಂಧ್ರ ಪ್ರದೇಶದಲ್ಲಿ ಮತ್ತೊಂದು ಅನಿಲ ದುರಂತ: ವಿಶಾಖಪಟ್ಟಣ ಕಾರ್ಖಾನೆಯಲ್ಲಿ ವಿಷಾನಿಲ ಸೋರಿಕೆ; 2 ಸಾವು, ನಾಲ್ವರು ಅಸ್ವಸ್ಥ
ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ಮತ್ತೊಂದು ಅನಿಲ ದುರಂತ ಸಂಭವಿಸಿದ್ದು, ಕಾರ್ಖಾನೆಯಲ್ಲಿ ವಿಷಾನಿಲ ಸೋರಿಕೆಯಾದ ಹಿನ್ನೆಲೆಯಲ್ಲಿ ಇಬ್ಬರು ಸಾವನ್ನಪ್ಪಿ, ನಾಲ್ವರು ಅಸ್ವಸ್ಥಗೊಂಡಿರುವ ಘಟನೆ ಮಂಗಳವಾರ ನಡೆದಿದೆ.

ಸರ್ಕಾರದ ಅನುಮತಿ ಇಲ್ಲದೆಯೇ ಕಾರ್ಖಾನೆ ಮುಚ್ಚಲು ಸಾಧ್ಯವಿಲ್ಲ, ಕಾರ್ಮಿಕರನ್ನು ತೆಗೆದುಹಾಕುವವರ ವಿರುದ್ಧ ಕ್ರಮ: ಸಚಿವ ಹೆಬ್ಬಾರ್
100ಕ್ಕಿಂತಲೂ ಹೆಚ್ಚು ಕಾರ್ಮಿಕರನ್ನು ಹೊಂದಿರುವ ಕಾರ್ಖಾನೆಗಳು ಸರ್ಕಾರ ಅನುಮತಿ ಇಲ್ಲದೆಯೇ ಮುಚ್ಚುವಂತಿಲ್ಲ ಎಂದು ಕಾರ್ಮಿಕ ಮತ್ತು ಸಕ್ಕರೆ ಸಚಿವ ಶಿವರಾಮ್ ಹೆಬ್ಬಾರ್ ಅವರು ಸೋಮವಾರ ಹೇಳಿದ್ದಾರೆ.

ಕಾರ್ಮಿಕರಿಗೆ 10 ತಾಸು ಕೆಲಸಕ್ಕೆ ಅವಕಾಶ: ರಾಜ್ಯ ಸರ್ಕಾರ ಆದೇಶ
ಕಾರ್ಖಾನೆಯಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ 8ರ ಬದಲು 10 ತಾಸು ಕೆಲಸ ಮಾಡಲು ಅವಕಾಶ ಕಲ್ಪಿಸಿ ರಾಜ್ಯ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ.

