ರಾಜ್ಯಕಬ್ಬು ಬೆಳೆಗಾರರು- ಕಾರ್ಖಾನೆ ಮಾಲೀಕರಿಗೆ ಅನ್ಯಾಯ ಆಗದಂತೆ ಸೂಕ್ತ ಕ್ರಮ: ಲಕ್ಷ್ಮಿ ಹೆಬ್ಬಾಳ್ಕರ್
ರೈತರು ಮತ್ತು ಕಾರ್ಖಾನೆ ಮಾಲೀಕರ ಜಂಟಿ ಸಭೆಯನ್ನು ಶೀಘ್ರದಲ್ಲೇ ಕರೆಯಲಾಗುವುದು. ಆದಾಗ್ಯೂ, ಬೆಲೆ ಮಾತುಕತೆಗಳನ್ನು ಸೂಕ್ಷ್ಮವಾಗಿ ನಿರ್ವಹಿಸಬೇಕು. ಕಾರ್ಖಾನೆ ಮಾಲೀಕರು, ರೈತರು ಸೇರಿ ಸಭೆ ಮಾಡುತ್ತೇವೆ.