ದೇಶಕಾರ್ಗಿಲ್ ಯೋಧರ ಸ್ಮರಣಾರ್ಥ 'ಮಿಸ್ಸಿಂಗ್ ಮ್ಯಾನ್' ಫಾರ್ಮೇಷನ್, ಐಎಎಫ್ ಚೀಫ್ ಧನೋವಾ ನೇತೃತ್ವ
ಭಾರತೀಯ ವಾಯು ಪಡೆಯ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ಬಿ.ಎಸ್. ಧನೋವಾ ಇಂದು ಮಿಗ್ -21 ಯುದ್ಧ ವಿಮಾನದಲ್ಲಿ ‘ಮಿಸ್ಸಿಂಗ್ ಮ್ಯಾನ್ ಫಾರ್ಮೇಷನ್’ ರಚಿಸುವ ಮೂಲಕ ಕಾರ್ಗಿಲ್ ನ ಸಫೇದ್ ಸಾಗರ್ ಕಾರ್ಯಾಚರಣೆಯಲ್ಲಿ ಹುತಾತ್ಮರಾದ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿದರು.