ರಾಜ್ಯಕಾರ್ಟಿಯರ್ ವಾಚ್ ರಾಮಾಯಣ: ನಾನು ಪಾರದರ್ಶಕ ವ್ಯಕ್ತಿ- ನಾರಾಯಣಸ್ವಾಮಿ; ಇಲ್ಲಿದೆ ನೋಡಿ ಲೋಕಾಯುಕ್ತಕ್ಕೆ ನಾನು ಸಲ್ಲಿಸಿರೋ ಅಫಿಡವಿಟ್- DKS!
ಮಿಸ್ಟರ್ ನಾರಾಯಣಸ್ವಾಮಿ. ಇಲ್ಲಿದೆ ನೋಡಿ ಲೋಕಾಯುಕ್ತಕ್ಕೆ ನಾನು ಸಲ್ಲಿಸಿರೋ ಅಫಿಡವಿಟ್, ಜವಾಬ್ದಾರಿಯುತ ಸ್ಥಾನದಲ್ಲಿರೋ ನೀವು ನಿಮ್ಮ ಬಾಯಿ ತೆವಲಿಗಾಗಿ ಮನಸ್ಸಿಗೆ ಬಂದಂತೆ ಸುಳ್ಳು ಹೇಳಬಾರದು. ಇದು ನಿಮಗೆ ಘನತೆ ತರುವುದಿಲ್ಲ ಎಂದಿದ್ದಾರೆ.