ದೇಶDelhi Red Fort blast case: ಸ್ಫೋಟದ ಸ್ಥಳದಲ್ಲಿ 9 mm ಕಾರ್ಟ್ರಿಡ್ಜ್ ಗಳು ಪತ್ತೆ; ಭಯೋತ್ಪಾದಕ ನಂಟು ದೃಢ!
ಪ್ರಕರಣಕ್ಕೆ ಸಂಬಂಧಿಸಿದಂತೆ ಉನ್ನತ ಮಟ್ಟದ ತನಿಖೆ ವೇಳೆ ಕಾರ್ಟ್ರಿಡ್ಜ್ ಗಳು ಸಿಕ್ಕಿದ್ದು ಎರಡು ಕಾರ್ಟ್ರಿಜ್ಗಳು ಜೀವಂತ ಗುಂಡುಗಳಾಗಿದ್ದರೆ, ಮೂರನೆಯದು ಖಾಲಿ ಶೆಲ್ ಆಗಿದೆ ಎಂದು ತಿಳಿದು ಬಂದಿದೆ.