ದೇಶಡ್ರಗ್ಸ್ ಕೇಸ್: ಪ್ರಭಾಕರ್ ಸೈಲ್ ವಿಚಾರಣೆಗಾಗಿ ವಾಂಖೆಡೆಯೊಂದಿಗೆ ಕಾರ್ಡೆಲಿಯಾ ಕ್ರೂಸ್ ಹಡಗಿಗೆ ಎನ್ ಸಿಬಿ ಭೇಟಿ
ಮುಂಬೈ ಕ್ರೂಸ್ ಹಡಗು ಮೇಲಿನ ದಾಳಿ ಪ್ರಕರಣವನ್ನು ಸೆಂಟ್ರಲ್ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ತಂಡ ವಹಿಸಿಕೊಂಡ ನಂತರ, ಅಕ್ಟೋಬರ್ 2 ರಂದು ರೇವ್ ಪಾರ್ಟಿ ಆಯೋಜನೆ ಆರೋಪವಿರುವ ಕಾರ್ಡೆಲಿಯಾ ಕ್ರೂಸ್ ಹಡಗಿನ ಭೇಟಿ ಮಾಡಿರುವುದಾಗಿ ಎನ್ ಸಿಬಿ ಸೋಮವಾರ ಮಾಹಿತಿ ನೀಡಿದೆ.