ಪ್ರಧಾನ ಸುದ್ದಿಪೆಟ್ರೋಲ್ ಬಂಕ್ ಗಳಲ್ಲಿ ಕಾರ್ಡ್ ಬಳಕೆ ಅಬಾಧಿತ; ಗ್ರಾಹಕರಿಗೆ ತಾತ್ಕಾಲಿಕ ರಿಲೀಫ್!
ಪೆಟ್ರೋಲ್ ಬಂಕ್ ಗಳಲ್ಲಿ ಕಾರ್ಡ್ ಗಳ ಬಳಕೆ ಸ್ಥಗಿತಗೊಳ್ಳುವ ಆತಂಕ ಎದುರಿಸಿದ್ದ ಗ್ರಾಹಕರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದ್ದು, ಸರ್ಕಾರದ ಆಶ್ವಾಸನೆ ಹಿನ್ನಲೆಯಲ್ಲಿ ಪೆಟ್ರೋಲ್ ಬಂಕ್ ಮಾಲೀಕರು ಕಾರ್ಡ್ ಬಳಕೆ ಮೇಲಿನ ನಿರ್ಬಂಧ ನಿರ್ಧಾರವನ್ನು ಮುಂದೂಡಿದ್ದಾರೆ.