ಕಾರ್ತಿ

'ಆಶಿಕಾ ರಂಗನಾಥ್ ಕೇವಲ ಗ್ಲಾಮರಸ್ ನಟಿಯಲ್ಲ, ಅದಕ್ಕಿಂತ ಹೆಚ್ಚು': 'ಸರ್ದಾರ್ 2' ಸಹನಟಿ ಬಗ್ಗೆ ತಮಿಳು ನಟ ಕಾರ್ತಿ
ಸಿನಿಮಾ ಸುದ್ದಿ

'ಆಶಿಕಾ ರಂಗನಾಥ್ ಕೇವಲ ಗ್ಲಾಮರಸ್ ನಟಿಯಲ್ಲ, ಅದಕ್ಕಿಂತ ಹೆಚ್ಚು': 'ಸರ್ದಾರ್ 2' ಸಹನಟಿ ಬಗ್ಗೆ ತಮಿಳು ನಟ ಕಾರ್ತಿ

ಆಶಿಕಾ ಅವರನ್ನು ಕೇವಲ ಕಮರ್ಷಿಯಲ್ ಪಾತ್ರಗಳಿಗೆ ಸೀಮಿತಗೊಳಿಸದೆ, ಅಭಿನಯ ಪ್ರಧಾನ ಪಾತ್ರಗಳನ್ನು ನಿರ್ವಹಿಸಬಲ್ಲ ನಟಿಯಾಗಿ ಪ್ರಸ್ತುತಪಡಿಸಲು ಪ್ರಯತ್ನಿಸಿದ್ದಕ್ಕಾಗಿ ಅವರು ಪಿಎಸ್ ಮಿತ್ರನ್ ಅವರನ್ನೂ ಶ್ಲಾಘಿಸಿದರು.

ಸರ್ದಾರ್ 2 ಚಿತ್ರದ ಟೀಸರ್
ವಿಡಿಯೋ

ಸರ್ದಾರ್ 2 ಚಿತ್ರದ ಟೀಸರ್

ಕಾರ್ತಿ ಅಭಿನಯದ ಸರ್ದಾರ್-2 ಸಿನಿಮಾ ಸೆಟ್ ನಲ್ಲಿ ಅವಘಡ: 20 ಅಡಿ ಎತ್ತರದಿಂದ ಬಿದ್ದು ಸ್ಟಂಟ್‌ ಮ್ಯಾನ್‌ ಸಾವು
ಸಿನಿಮಾ ಸುದ್ದಿ

ಕಾರ್ತಿ ಅಭಿನಯದ ಸರ್ದಾರ್-2 ಸಿನಿಮಾ ಸೆಟ್ ನಲ್ಲಿ ಅವಘಡ: 20 ಅಡಿ ಎತ್ತರದಿಂದ ಬಿದ್ದು ಸ್ಟಂಟ್‌ ಮ್ಯಾನ್‌ ಸಾವು

ಏಳುಮಲೈ ಎಂಬ ಸ್ಟಂಟ್‌ಮ್ಯಾನ್ ಆಕ್ಷನ್ ಸೀಕ್ವೆನ್ಸ್ ಚಿತ್ರೀಕರಣ ಮಾಡುವಾಗ ರೋಸ್ಟ್ರಮ್‌ನಿಂದ 20 ಅಡಿ ಕೆಳಗೆ ಬಿದ್ದಿದ್ದಾರೆ.

ಕಾರ್ತಿ- ರಶ್ಮಿಕಾ ಅಭಿನಯದ ತಮಿಳು ಚಿತ್ರದಲ್ಲಿ ಕೆಜಿಎಫ್ ಖ್ಯಾತಿಯ ರಾಮ್ ಖಳನಾಯಕ
ಸಿನಿಮಾ ಸುದ್ದಿ

ಕಾರ್ತಿ- ರಶ್ಮಿಕಾ ಅಭಿನಯದ ತಮಿಳು ಚಿತ್ರದಲ್ಲಿ ಕೆಜಿಎಫ್ ಖ್ಯಾತಿಯ ರಾಮ್ ಖಳನಾಯಕ

ರಾಕಿ ಬಾಯ್ ಯಶ್ ಅಭಿನಯದ ಕೆಜಿಎಫ್ ನಲ್ಲಿ ಗರುಡ ಪಾತ್ರ ನಿರ್ವಹಿಸಿದ್ದ ರಾಮ್ ಈಗ ತಮಿಳು ಸಿನಿಮಾದಲ್ಲಿ ಅವಕಾಶ ಪಡೆಇದ್ದಾರೆ.ತಮಿಳಿನ ಕಾರ್ತಿ ಅವರ ಮುಂದಿನ ಚಿತ್ರದಲ್ಲಿ ರಾಮ್ ನಟಿಸಲಿದ್ದಾರೆ.

ನಟ ಕಾರ್ತಿ ಫೇಸ್‌ಬುಕ್ ಖಾತೆ ಹ್ಯಾಕ್: ಪುನಃಸ್ಥಾಪನೆ ಪ್ರಕ್ರಿಯೆ ನಡೆಯುತ್ತಿದೆ ಎಂದ 'ಪೊನ್ನಿಯಿನ್ ಸೆಲ್ವನ್-1' ಸ್ಟಾರ್
ಸಿನಿಮಾ ಸುದ್ದಿ

ನಟ ಕಾರ್ತಿ ಫೇಸ್‌ಬುಕ್ ಖಾತೆ ಹ್ಯಾಕ್: ಪುನಃಸ್ಥಾಪನೆ ಪ್ರಕ್ರಿಯೆ ನಡೆಯುತ್ತಿದೆ ಎಂದ 'ಪೊನ್ನಿಯಿನ್ ಸೆಲ್ವನ್-1' ಸ್ಟಾರ್

ತಮ್ಮ ಫೇಸ್‌ಬುಕ್ ಖಾತೆಯನ್ನು ಹ್ಯಾಕ್ ಮಾಡಲಾಗಿದೆ ಮತ್ತು ಅದನ್ನು ಮರುಸ್ಥಾಪಿಸಲು ತಮ್ಮ ತಂಡವು ಸಾಮಾಜಿಕ ಮಾಧ್ಯಮ ದೈತ್ಯರೊಂದಿಗೆ ಕೆಲಸ ಮಾಡುತ್ತಿದೆ ಎಂದು ನಟ ಕಾರ್ತಿ ಸೋಮವಾರ ಹೇಳಿದ್ದಾರೆ.

ಪೊನ್ನಿಯನ್ ಸೆಲ್ವನ್ 1 ಚಿತ್ರದ ಕನ್ನಡ ಟ್ರೈಲರ್
ಮನರಂಜನೆ

ಪೊನ್ನಿಯನ್ ಸೆಲ್ವನ್ 1 ಚಿತ್ರದ ಕನ್ನಡ ಟ್ರೈಲರ್

ನಟ ವಿಕ್ರಮ್, ಐಶ್ವರ್ಯ ರೈ, ಕಾರ್ತಿ ಅಭಿನಯದ ಪೊನ್ನಿಯನ್ ಸೆಲ್ವನ್ 1 ಚಿತ್ರದ ಕನ್ನಡ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಮಣಿರತ್ನಂ ನಿರ್ದೇಶಿಸಿದ್ದಾರೆ.

ಏರ್ಷೆಲ್- ಮ್ಯಾಕ್ಸಿಸ್ ಪ್ರಕರಣ: ಚಿದಂಬರಂ ಮತ್ತು ಪುತ್ರ ಕಾರ್ತಿಗೆ ಜಾಮೀನು
ದೇಶ

ಏರ್ಷೆಲ್- ಮ್ಯಾಕ್ಸಿಸ್ ಪ್ರಕರಣ: ಚಿದಂಬರಂ ಮತ್ತು ಪುತ್ರ ಕಾರ್ತಿಗೆ ಜಾಮೀನು

ಏರ್ಸೆಲ್ -ಮ್ಯಾಕ್ಸಿಸ್ ಪ್ರಕರಣದಲ್ಲಿ ದೆಹಲಿ ಕೋರ್ಟ್, ಗುರುವಾರ ಕೇಂದ್ರದ ಮಾಜಿ ಸಚಿವ, ಪಿ.ಚಿದಂಬರಂ ಮತ್ತು ಅವರ ಪುತ್ರ ಕಾರ್ತಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಕೇರಳ, ಕರ್ನಾಟಕ ಪ್ರವಾಹ: ಸಂತ್ರಸ್ಥರ ನೋವಿಗೆ ಸ್ಪಂದಿಸಿ ತಮಿಳು ನಟ ಸೂರ್ಯ ಸಹೋದರರಿಂದ ದೇಣಿಗೆ
ರಾಜ್ಯ

ಕೇರಳ, ಕರ್ನಾಟಕ ಪ್ರವಾಹ: ಸಂತ್ರಸ್ಥರ ನೋವಿಗೆ ಸ್ಪಂದಿಸಿ ತಮಿಳು ನಟ ಸೂರ್ಯ ಸಹೋದರರಿಂದ ದೇಣಿಗೆ

ಕರ್ನಾಟಕ ಮತ್ತು ಕೇರಳದಲ್ಲಿ ಭಾರಿ ಅವಾಂತರ ಸೃಷ್ಟಿಸಿರುವ ಪ್ರವಾಹಕ್ಕೆ ತಮಿಳು ನಟ ಸೂರ್ಯ ಹಾಗೂ ಅವರ ಸಹೋದರ ಕಾರ್ತಿ ಸ್ಪಂದಿಸಿದ್ದು. ಪ್ರವಾಹ ಸಂತ್ರಸ್ಥರ ದೇಣಿಗೆ ನೀಡಿದ್ದಾರೆ.

ಏರ್ ಸೆಲ್ ಮ್ಯಾಕ್ಸಿಸ್ ಪ್ರಕರಣ: ಚಿದಂಬರಂ, ಪುತ್ರ ಕಾರ್ತಿಗೆ ನ.26 ವರೆಗೂ ರಿಲೀಫ್!
ದೇಶ

ಏರ್ ಸೆಲ್ ಮ್ಯಾಕ್ಸಿಸ್ ಪ್ರಕರಣ: ಚಿದಂಬರಂ, ಪುತ್ರ ಕಾರ್ತಿಗೆ ನ.26 ವರೆಗೂ ರಿಲೀಫ್!

ಏರ್ ಸೆಲ್ ಮ್ಯಾಕ್ಸಿಸ್ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಹಾಗೂ ಅವರ ಪುತ್ರ ಕಾರ್ತಿ ಚಿದಂಬರಂ ಗೆ ನ.06 ವರೆಗೆ ತಾತ್ಕಾಲಿಕ ರಿಲೀಫ್ ದೊರೆತಿದೆ.