ದೇಶಏರ್ಸೆಲ್ ಮ್ಯಾಕ್ಸಿಸ್ ಪ್ರಕರಣ: ಚಿದಂಬರಂ, ಕಾರ್ತಿ ವಿರುದ್ಧದ ತನಿಖೆ ಪೂರ್ಣಗೊಳಿಸಲು ಸಿಬಿಐ, ಇಡಿಗೆ 3 ತಿಂಗಳ ಗಡುವು
ಮಾಜಿ ಕೇಂದ್ರ ಸಚಿವ ಚಿದಂಬರಂ, ಕಾರ್ತಿ ಚಿದಂಬರಂ ವಿರುದ್ಧದ ಏರ್ಸೆಲ್ ಮ್ಯಾಕ್ಸಿಸ್ ಪ್ರಕರಣದ ತನಿಖೆಯನ್ನು ಪೂರ್ಣಗೊಳಿಸಲು ದೆಹಲಿ ಕೋರ್ಟ್ ಸಿಬಿಐ, ಇಡಿಗೆ 3 ತಿಂಗಳ ಕಾಲಾವಕಾಶ ನೀಡಿದೆ.