ಕಾರ್ತಿಕ್ ಅದ್ವೈತ್

'ಶಿವಣ್ಣ 131' ಚಿತ್ರದ ಸೆಟ್‌ಗೆ ಮರಳಿದ ಶಿವರಾಜ್‌ಕುಮಾರ್; ಸಂತಸ ಹಂಚಿಕೊಂಡ ಕಾರ್ತಿಕ್ ಅದ್ವೈತ್!
ಶುಕ್ರವಾರ ನಡೆದ 16ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವದ (BIFFes) ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಚಿಕಿತ್ಸೆ ಬಳಿಕ ಚೇತರಿಸಿಕೊಳ್ಳುವ ಸಮಯದಲ್ಲಿ ಅಭಿಮಾನಿಗಳು ಮತ್ತು ಹಿತೈಷಿಗಳ ಅಪಾರ ಬೆಂಬಲಕ್ಕಾಗಿ ಕೃತಜ್ಞತೆಗಳನ್ನು ತಿಳಿಸಿದರು.

ಶಿವರಾಜ್ ಕುಮಾರ್ ಮುಂದಿನ ಚಿತ್ರದಲ್ಲಿ ಖ್ಯಾತ ತಮಿಳು ನಟ-ನಿರ್ದೇಶಕ ಎಸ್‌ಜೆ ಸೂರ್ಯ?
ಈ ಚಿತ್ರದಲ್ಲಿ ದಕ್ಷಿಣ ಭಾರತದ ಜನಪ್ರಿಯ ನಟ ಎಸ್‌ಜೆ ಸೂರ್ಯ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ. ಎಸ್‌ಜೆ ಸೂರ್ಯ, ಹೆಸರಾಂತ ನಿರ್ದೇಶಕ-ನಟನಾಗಿದ್ದು, ಕಮಲ್ ಹಾಸನ್ ಜೊತೆಗೆ ಇಂಡಿಯನ್ 2ನಲ್ಲಿ ಕಾಣಿಸಿಕೊಂಡಿದ್ದರು.

ಕಾರ್ತಿಕ್ ಅದ್ವೈತ್ ನಿರ್ದೇಶನದ ಆಕ್ಷನ್ ಥ್ರಿಲ್ಲರ್ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ ನಟ ಶಿವರಾಜಕುಮಾರ್
ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ನಟ ಶಿವರಾಜ್‌ಕುಮಾರ್ ಅವರು ಇದೀಗ ಮತ್ತೊಂದು ಆಸಕ್ತಿದಾಯದ ಯೋಜನೆಗೆ ಸಹಿಹಾಕಿದ್ದಾರೆ. ಆಕ್ಷನ್ ಥ್ರಿಲ್ಲರ್‌ಗಾಗಿ ಸೆಂಚುರಿ ಸ್ಟಾರ್ ಅವರು ಕಾರ್ತಿಕ್ ಅದ್ವೈತ್ ಅವರ ನಿರ್ದೇಶನದ ಮುಂದಿನ ಸಿನಿಮಾದಲ್ಲಿ ನಟಿಸಲಿದ್ದಾರೆ.

