ಕಾರ್ತಿಕ್ ರಾಜನ್

ಗ್ಯಾಂಗ್‌ಸ್ಟರ್ ಆಗಿ ಕಾಣಿಸಿಕೊಳ್ಳಲಿರುವ ವಿಕ್ರಮ್ ರವಿಚಂದ್ರನ್ ಸಿನಿಮಾದಲ್ಲಿ ನಟಿ ಸಂಜನಾ ಆನಂದ್ ನಾಯಕಿ?
ವಿಕ್ರಮ್ ರವಿಚಂದ್ರನ್ ಅವರು ಕಾರ್ತಿಕ್ ರಾಜನ್ ನಿರ್ದೇಶನದ ಎರಡನೇ ಚಿತ್ರದಲ್ಲಿ ಗ್ಯಾಂಗ್‌ಸ್ಟರ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಈಗಾಗಲೇ ಚಿತ್ರದ ಚಿತ್ರೀಕರಣವನ್ನು ಪ್ರಾರಂಭಿಸಿದ್ದಾರೆ. ಸದ್ಯ ಬೆಂಗಳೂರಿನಲ್ಲಿ ಶೂಟಿಂಗ್ ನಡೆಯುತ್ತಿದ್ದು, ಚಿತ್ರದ ನಾಯಕಿ ಯಾರೆಂಬ ಸುತ್ತ ಸಾಕಷ್ಟು ಸುದ್ದಿಯಾಗಿದೆ.

ತಮ್ಮ 2ನೇ ಸಿನಿಮಾದಲ್ಲಿ ಗ್ಯಾಂಗ್‌ಸ್ಟರ್ ಅವತಾರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ವಿಕ್ರಮ್ ರವಿಚಂದ್ರನ್
ತ್ರಿವಿಕ್ರಮ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಎಂಟ್ರಿಕೊಟ್ಟ ನಟ ವಿಕ್ರಮ್ ರವಿಚಂದ್ರನ್ ಅವರು ತಮ್ಮ ಎರಡನೇ ಚಿತ್ರಕ್ಕೆ ಅಂತಿಮವಾಗಿ ಸಹಿ ಹಾಕಿದ್ದಾರೆ. ನಟ-ನಿರ್ದೇಶಕ ಕಾರ್ತಿಕ್ ರಾಜನ್ ಅವರ ಚೊಚ್ಚಲ ನಿರ್ದೇಶನದಲ್ಲಿ ಗ್ಯಾಂಗ್‌ಸ್ಟರ್ ವಿಚಾರವನ್ನು ಆಯ್ದುಕೊಂಡಿದ್ದು, ಚಿತ್ರಕ್ಕೆ ಭಾನುವಾರ ಮುಹೂರ್ತ ನೆರವೇರಿದೆ.

