ದೇಶಪೌರತ್ವ ಮಸೂದೆ: ಮೇಘಾಲಯಕ್ಕೆ ವಿನಾಯಿತಿ ಕೋರಿ ಸಿಎಂ, ಸಚಿವರು ದೆಹಲಿಗೆ ದೌಡು!
ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರಗೊಂಡ ನಂತರ ಈಶಾನ್ಯ ರಾಜ್ಯಗಳಲ್ಲಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದ್ದು ಇದಕ್ಕೆ ಪೌರತ್ವ ಮಸೂದೆಯಿಂದ ಮೇಘಾಲಯಕ್ಕೆ ವಿನಾಯಿತಿ ಕೋರಿ ಮುಖ್ಯಮಂತ್ರಿ ಕಾರ್ನಾಡ್ ಸಂಗ್ಮಾ ಮತ್ತು ಸಂಪುಟ ಸಚಿವ ದೆಹಲಿಗೆ ದೌಡಾಯಿಸಿದ್ದಾರೆ.