ರಾಜ್ಯಕಾರ್ಪೂಲಿಂಗ್: ಮಾರ್ಗಸೂಚಿ ತರಲು ಕೇಂದ್ರದ ನೀತಿಗಾಗಿ ಕಾಯುತ್ತಿರುವ ರಾಜ್ಯ ಸಾರಿಗೆ ಇಲಾಖೆ
ಬೆಂಗಳೂರಿನಲ್ಲಿ ಕಾರ್ಪೂಲಿಂಗ್ಗೆ ತನ್ನದೇ ಆದ ಮಾರ್ಗಸೂಚಿಯನ್ನು ರೂಪಿಸಬೇಕಿದ್ದ ರಾಜ್ಯ ಸಾರಿಗೆ ಇಲಾಖೆ ಈ ಸಂಬಂಧ ಕೇಂದ್ರ ಸರ್ಕಾರದ ನೀತಿಗಾಗಿ ಕಾಯುತ್ತಿದ್ದು, ಇನ್ನೂ ಮಾರ್ಗಸೂಚಿಗಳನ್ನು ಸಿದ್ಧಪಡಿಸಿಲ್ಲ.