ರಾಜ್ಯಕಾರ್ಪೊರೇಟ್ ಸಂಸ್ಥೆಗಳು ಬದಲಾವಣೆಯ ಭಾಗವಾಗಬೇಕು: ಮುಖ್ಯಮಂತ್ರಿ ಬೊಮ್ಮಾಯಿ
ಕಾರ್ಪೊರೇಟ್ ಸಂಸ್ಥೆಗಳು ಬದಲಾವಣೆಯ ಭಾಗವಾಗಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರೆ ನೀಡಿದರು.ಉನ್ನತ ಶಿಕ್ಷಣ ಇಲಾಖೆ ಆಯೋಜಿಸಿದ್ದ ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕೇವಲ ಮೂಲಸೌಕರ್ಯಗಳನ್ನು ಮಾತ್ರವಲ್ಲ ಸಂಸ್ಕೃತಿಯಲ್ಲಿ ಬದಲಾವಣೆ ತರಬೇಕು ಎಂದರು.