ರಾಜ್ಯಇಂಗಾಲ ಹೊರಸೂಸುವಿಕೆ, ಪಶ್ಚಿಮ ಘಟ್ಟಗಳ ಅರಣ್ಯ ನಾಶಗಳಿಂದ ಕರ್ನಾಟಕ, ಕೇರಳಗಳಲ್ಲಿ ಪ್ರವಾಹ: ಅಧ್ಯಯನ
ಬೃಹತ್ ಪ್ರಮಾಣದಲ್ಲಿ ಅರಣ್ಯ ನಾಶ ಮತ್ತು ಇಂಗಾಲದ ರಾಸಾಯನಿಕ ವಸ್ತುಗಳನ್ನು ಸರಿಯಾಗಿ ಬೇರ್ಪಡಿಸದೇ ಇರುವುದು ಕಳೆದ ಎರಡು ವರ್ಷಗಳಿಂದೀಚೆಗೆ ಕರ್ನಾಟಕ ಮತ್ತು ಕೇರಳ ರಾಜ್ಯಗಳಲ್ಲಿ ಉಂಟಾಗುತ್ತಿರುವ ಭಾರೀ ಪ್ರವಾಹಕ್ಕೆ ಕಾರಣವಾಗಿದೆ ಎಂದು ವಿಶ್ಲೇಷಿಸಲಾಗಿದೆ.