ಕಾರ್ಬನ್ ಡೇಟಿಂಗ್

ಶಿಲಾಯುಗದ ಮಾನವ ವಾಸಕ್ಕೆ ಹೊಸ ಪುರಾವೆ: ವಿಶ್ವದ ಗಮನ ಸೆಳೆದ ಸಂಡೂರು ಗುಹೆ; ರಹಸ್ಯ ಬಿಚ್ಚಿಟ್ಟ Carbon dating..!
ರಾಜ್ಯ

ಶಿಲಾಯುಗದ ಮಾನವ ವಾಸಕ್ಕೆ ಹೊಸ ಪುರಾವೆ: ವಿಶ್ವದ ಗಮನ ಸೆಳೆದ ಸಂಡೂರು ಗುಹೆ; ರಹಸ್ಯ ಬಿಚ್ಚಿಟ್ಟ Carbon dating..!

ಸಮುದ್ರ ಮಟ್ಟದಿಂದ 850 ಮೀಟರ್ ಎತ್ತರದಲ್ಲಿರುವ 'ರಶೀದ್ ಪಡಿ' ಗುಹೆ ಸುಮಾರು 10,000 ವರ್ಷಗಳಷ್ಟು ಹಳೆಯ ಮಾನವ ವಾಸಸ್ಥಳ ಎಂಬುದನ್ನು ಕಾರ್ಬನ್ ಡೇಟಿಂಗ್ ಪರೀಕ್ಷೆ ದೃಢಪಡಿಸಿದೆ.

ಜ್ಞಾನವಾಪಿ ಮಸೀದಿ ವಿವಾದ: ನವೆಂಬರ್ 14ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್
ದೇಶ

ಜ್ಞಾನವಾಪಿ ಮಸೀದಿ ವಿವಾದ: ನವೆಂಬರ್ 14ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್

ಉತ್ತರ ಪ್ರದೇಶದ ಜ್ಞಾನವಾಪಿ ಮಸೀದಿಯ ಆವರಣದ(Gyanvapi mosque case)ಒಳಗೆ ಶಿವಲಿಂಗ ಪತ್ತೆಯಾದ ಹಿನ್ನೆಲೆಯಲ್ಲಿ ಆರಾಧನೆಗೆ ಅವಕಾಶ ನೀಡಬೇಕೆಂದು ಹಿಂದೂ ಸಂಘಟನೆಗಳು ಮಾಡಿರುವ ಮನವಿ ಹಿನ್ನಲೆಯಲ್ಲಿ ಎದ್ದಿರುವ ವಿವಾದ ಕುರಿತು ವಾರಣಾಸಿಯ ತ್ವರಿತ ನ್ಯಾಯಾಲಯ ಮಂಗಳವಾರ ನವೆಂಬರ್ 14ಕ್ಕೆ ವಿಚಾರಣೆಯನ್ನು ಮುಂದೂಡಿದೆ.

ಜ್ಞಾನವಾಪಿ ಮಸೀದಿ ಪ್ರಕರಣ: 'ಶಿವಲಿಂಗ'ದ ಕಾರ್ಬನ್ ಡೇಟಿಂಗ್ ನಡೆಸದಂತೆ ವಾರಣಾಸಿ ಕೋರ್ಟ್ ಆದೇಶ!
ದೇಶ

ಜ್ಞಾನವಾಪಿ ಮಸೀದಿ ಪ್ರಕರಣ: 'ಶಿವಲಿಂಗ'ದ ಕಾರ್ಬನ್ ಡೇಟಿಂಗ್ ನಡೆಸದಂತೆ ವಾರಣಾಸಿ ಕೋರ್ಟ್ ಆದೇಶ!

ಜ್ಞಾನವಾಪಿ ಮಸೀದಿ ಮತ್ತು ಶೃಂಗಾರ್ ಗೌರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ನ್ಯಾಯಾಲಯ ತೀರ್ಪು ನೀಡಿದೆ. ಜ್ಞಾನವಾಪಿಯಲ್ಲಿ ಪತ್ತೆಯಾದ ಶಿವಲಿಂಗದ ಕಾರ್ಬನ್ ಡೇಟಿಂಗ್ ಬೇಡಿಕೆಯನ್ನು ಕೋರ್ಟ್ ತಿರಸ್ಕರಿಸಲಾಗಿದೆ. 

ಜ್ಞಾನವಾಪಿ ಮಸೀದಿ ಪ್ರಕರಣ: ಶಿವಲಿಂಗದ ಕಾರ್ಬನ್ ಡೇಟಿಂಗ್ ಪ್ರಕರಣದ ವಿಚಾರಣೆ ಅಕ್ಟೋಬರ್ 11ಕ್ಕೆ ಮುಂದೂಡಿಕೆ!
ದೇಶ

ಜ್ಞಾನವಾಪಿ ಮಸೀದಿ ಪ್ರಕರಣ: ಶಿವಲಿಂಗದ ಕಾರ್ಬನ್ ಡೇಟಿಂಗ್ ಪ್ರಕರಣದ ವಿಚಾರಣೆ ಅಕ್ಟೋಬರ್ 11ಕ್ಕೆ ಮುಂದೂಡಿಕೆ!

ಜ್ಞಾನವಾಪಿ ಮಸೀದಿಯೊಳಗೆ ಪತ್ತೆಯಾದ 'ಶಿವಲಿಂಗ' ಎಂದು ಹೇಳಿಕೊಳ್ಳುವ ರಚನೆಯ ಕಾರ್ಬನ್ ಡೇಟಿಂಗ್ ನಡೆಸುವಂತೆ ಕೋರಿ ಹಿಂದೂಗಳು ಸಲ್ಲಿಸಿದ ಮನವಿಯ ವಿಚಾರಣೆಯನ್ನು ವಾರಣಾಸಿಯ ನ್ಯಾಯಾಲಯ ಅಕ್ಟೋಬರ್ 11ಕ್ಕೆ ಮುಂದೂಡಿದೆ.

ಗ್ಯಾನ್ ವಾಪಿ ವಿವಾದ: ಶಿವಲಿಂಗದ ಕಾರ್ಬನ್ ಡೇಟಿಂಗ್ ಗೆ ಮನವಿ ಮಾಡಿದ್ದ ಅರ್ಜಿ ಮಾನ್ಯ; ಸೆ.29 ಕ್ಕೆ ಮುಂದಿನ ವಿಚಾರಣೆ
ದೇಶ

ಗ್ಯಾನ್ ವಾಪಿ ವಿವಾದ: ಶಿವಲಿಂಗದ ಕಾರ್ಬನ್ ಡೇಟಿಂಗ್ ಗೆ ಮನವಿ ಮಾಡಿದ್ದ ಅರ್ಜಿ ಮಾನ್ಯ; ಸೆ.29 ಕ್ಕೆ ಮುಂದಿನ ವಿಚಾರಣೆ

ಗ್ಯಾನ್ ವಾಪಿ ಮಸೀದಿ ಸಂಕೀರ್ಣದಲ್ಲಿ ಪತ್ತೆಯಾಗಿದೆ ಎಂದು ಹೇಳಲಾಗುತ್ತಿರುವ ಶಿವಲಿಂಗದ ಕಾರ್ಬನ್ ಡೇಟಿಂಗ್ ನಡೆಸಲು ಮನವಿ ಮಾಡಿದ್ದ ಅರ್ಜಿಯನ್ನು ವಾರಣಾಸಿ ಜಿಲ್ಲಾ ನ್ಯಾಯಾಲಯ ಗುರುವಾರ ಅಂಗೀಕರಿಸಿದೆ.