ಕಾರ್ಮಿಕ

ಬಿಹಾರ: ರೈಲು ಬೋಗಿ ಜೋಡಣೆ ನಡುವೆ ಸಿಲುಕಿ ಕಾರ್ಮಿಕ ನಜ್ಜುಗುಜ್ಜು; ಸಾವು
ದೇಶ

ಬಿಹಾರ: ರೈಲು ಬೋಗಿ ಜೋಡಣೆ ನಡುವೆ ಸಿಲುಕಿ ಕಾರ್ಮಿಕ ನಜ್ಜುಗುಜ್ಜು; ಸಾವು

ಈ ಭಯಾನಕ ಘಟನೆಯನ್ನು ನೋಡಿದ ಪ್ರಯಾಣಿಕರು ಕೂಗುತ್ತಿದ್ದಂತೆಯೇ, ರೈಲು ಚಾಲಕ ರೈಲಿನಿಂದ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ವರದಿಯಾಗಿದೆ.

ಶಿವಮೊಗ್ಗ: ನಾಲ್ವರು ಪೊಲೀಸರಿಂದ ಥಳಿತ, ವ್ಯಕ್ತಿ ಆತ್ಮಹತ್ಯೆ!
ರಾಜ್ಯ

ಶಿವಮೊಗ್ಗ: ನಾಲ್ವರು ಪೊಲೀಸರಿಂದ ಥಳಿತ, ವ್ಯಕ್ತಿ ಆತ್ಮಹತ್ಯೆ!

ನಾಲ್ವರು ಪೊಲೀಸರು ಥಳಿಸಿದ್ದರಿಂದ ಮನನೊಂದ ಕಾರ್ಮಿಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವ್ಯಕ್ತಿಯ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ನಾಲ್ವರು ಸಿಬ್ಬಂದಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ನನ್ನ 44-ದಿನದ ವೇತನ ಪಡೆಯಲು ಸಹಾಯ ಮಾಡಿ: ಗಣರಾಜ್ಯೋತ್ಸವ ಪರೇಡ್‌ನಲ್ಲಿ ವಿಶೇಷ ಆಹ್ವಾನಿತ ಕಾರ್ಮಿಕನ ಮನವಿ
ದೇಶ

ನನ್ನ 44-ದಿನದ ವೇತನ ಪಡೆಯಲು ಸಹಾಯ ಮಾಡಿ: ಗಣರಾಜ್ಯೋತ್ಸವ ಪರೇಡ್‌ನಲ್ಲಿ ವಿಶೇಷ ಆಹ್ವಾನಿತ ಕಾರ್ಮಿಕನ ಮನವಿ

ಪರಿಷ್ಕೃತ ಕರ್ತವ್ಯ ಪಥದಲ್ಲಿ ಈ ವರ್ಷದ ಗಣರಾಜ್ಯೋತ್ಸವ ಪರೇಡ್ ವೀಕ್ಷಿಸಲು ವಿಶೇಷ ಆಹ್ವಾನಿತರಾಗಿ ಭಾಗವಹಿಸಿದ್ದ ತೋಟಗಾರಿಕೆ ಕೆಲಸ ಮಾಡುವ ಸುಖ್ ನಂದನ್ ಅವರು, ತಮ್ಮ ಬಾಕಿ ವೇತನ ಪಡೆಯಲು ಸಹಾಯ ಮಾಡುವಂತೆ...

ಮಧುರೈ: 13 ಅಡಿ ಆಳದ ಗುಂಡಿಯೊಳಗೆ ಸಿಲುಕಿದ ಗುತ್ತಿಗೆ ಕಾರ್ಮಿಕ; ರಕ್ಷಣಾ ಕಾರ್ಯ ಪ್ರಗತಿಯಲ್ಲಿ
ದೇಶ

ಮಧುರೈ: 13 ಅಡಿ ಆಳದ ಗುಂಡಿಯೊಳಗೆ ಸಿಲುಕಿದ ಗುತ್ತಿಗೆ ಕಾರ್ಮಿಕ; ರಕ್ಷಣಾ ಕಾರ್ಯ ಪ್ರಗತಿಯಲ್ಲಿ

ಕುಡಾಲ್ ನಗರದ ಬಳಿ ಪೈಪ್‌ಲೈನ್ ಲಿಂಕ್ ಮಾಡುವ ಕಾಮಗಾರಿಯಲ್ಲಿ ತೊಡಗಿದ್ದ 35 ವರ್ಷದ ಗುತ್ತಿಗೆ ಕಾರ್ಮಿಕರೊಬ್ಬರು ಪೈಪ್‌ಲೈನ್‌ನಿಂದ ನೀರು ಸೋರಿಕೆಯಾಗಿ, ಮರಳು ಗೋಡೆ ಕುಸಿದು ಹೊಂಡದಲ್ಲಿ ಸಿಲುಕಿಕೊಂಡಿದ್ದಾರೆ. ಅಗ್ನಿಶಾಮಕ ದಳ ರಕ್ಷಣಾ ಕಾರ್ಯ ಆರಂಭಿಸಿದೆ.

ಕೂಲಿ ಕೇಳಿದ್ದಕ್ಕೆ ಕಾರ್ಮಿಕನ ಕೈ ಕತ್ತರಿಸಿದ ಮಾಲೀಕ, ಮಧ್ಯ ಪ್ರದೇಶದಲ್ಲಿ ಮೂವರ ಬಂಧನ
ದೇಶ

ಕೂಲಿ ಕೇಳಿದ್ದಕ್ಕೆ ಕಾರ್ಮಿಕನ ಕೈ ಕತ್ತರಿಸಿದ ಮಾಲೀಕ, ಮಧ್ಯ ಪ್ರದೇಶದಲ್ಲಿ ಮೂವರ ಬಂಧನ

ಕಾರ್ಮಿಕನೊಬ್ಬ ತನ್ನ ಬಾಕಿ ಕೂಲಿಯನ್ನು ಕೇಳಿದ್ದಕ್ಕೆ ಆಕ್ರೋಶಗೊಂಡ ಮಾಲೀಕ ಆತನ ಕೈಯನ್ನೇ ಕತ್ತರಿಸಿ ಹಾಕಿರುವ ಘಟನೆ ಮಧ್ಯ ಪ್ರದೇಶದಲ್ಲಿ ನಡೆದಿದೆ.

ಕಾರ್ಮಿಕರು, ಭೂಮಿಯ ಸಂಬಂಧಿ ಕಾನೂನು ಮತ್ತಷ್ಟು ಸರಳೀಕರಣ: ಜಗದೀಶ್ ಶೆಟ್ಟರ್
ರಾಜ್ಯ

ಕಾರ್ಮಿಕರು, ಭೂಮಿಯ ಸಂಬಂಧಿ ಕಾನೂನು ಮತ್ತಷ್ಟು ಸರಳೀಕರಣ: ಜಗದೀಶ್ ಶೆಟ್ಟರ್

 ಲಾಕ್‌ಡೌನ್‌ನಿಂದಾಗಿ ಲಕ್ಷಾಂತರ ಕೋಟಿ ರೂ, ನಷ್ಟ ಅನುಭವಿಸಿದ್ದ ಕೈಗಾರಿಕಾ ಕ್ಷೇತ್ರದಲ್ಲಿ ಮುಂದಿನ ಐದು ವರ್ಷಗಳಲ್ಲಿ 5 ಲಕ್ಷ ಕೋಟಿ ರೂ.ಗಳ ಹೂಡಿಕೆ ಗುರಿಯನ್ನು ಹೊಂದಿದ್ದಾಗಿ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಅಲ್ಲದೆ ಇದೇ ಅವಧಿಯಲ್ಲಿ  20 ಲಕ್ಷ ಉದ್ಯೋಗಗಳನ್ನು ಸೃಷ್ಟಿಸಲಿರುವುದಾಗಿ ಸಹ ಅವರು ಭರವಸೆ ನೀಡಿದ್ದಾರೆ.

ಬೆಂಗಳೂರು: ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದ ಕಾರ್ಮಿಕ ಸಾವು, ಬಿಲ್ಡರ್ ವಿರುದ್ಧ ಪ್ರಕರಣ ದಾಖಲು
ರಾಜ್ಯ

ಬೆಂಗಳೂರು: ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದ ಕಾರ್ಮಿಕ ಸಾವು, ಬಿಲ್ಡರ್ ವಿರುದ್ಧ ಪ್ರಕರಣ ದಾಖಲು

ಲಹಳ್ಳಿಯ ಬಿಇಎಲ್ ನಾರ್ತ್ ಗೇಟ್ ರಸ್ತೆಯಲ್ಲಿರುವ ಅಂಡರ್ ಕನ್ಸ್ಟ್ರಕ್ಷನ್ ಕಟ್ಟಡದ ಮೂರನೇ ಮಹಡಿಯಿಂದ ಬಿದ್ದು 4 ವರ್ಷದ ಕಾರ್ಮಿಕನೊಬ್ಬ ಶುಕ್ರವಾರ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತ....

ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಮೊಸಳೆ ದಾಳಿ: ಸಿಬ್ಬಂದಿ ಕಾಲ್ಬೆರಳುಗಳನ್ನು ಕಚ್ಚಿತಿಂದ ಮೊಸಳೆ
ರಾಜ್ಯ

ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಮೊಸಳೆ ದಾಳಿ: ಸಿಬ್ಬಂದಿ ಕಾಲ್ಬೆರಳುಗಳನ್ನು ಕಚ್ಚಿತಿಂದ ಮೊಸಳೆ

ಮಲ್ಲಿಗೆ ನಗರಿ ಮೈಸೂರಿನ ಶ್ರೀ ಜಯಚಾಮರಾಜೇಂದ್ರ ಮೃಗಾಲಯದಲ್ಲಿ ಸಿಬ್ಬಂದಿ ಮೇಲೆ ಮೊಸಳೆಯೊಂದು ದಾಳಿ ಮಾಡಿರುವ ಘಟನೆ ಮಂಗಳವಾರ ನಡೆದಿದೆ...

ಶೋಭಾ ಡ್ರೀಮ್ಸ್ ಕಲುಷಿತ ನೀರು ಸೇವನೆ ಪ್ರಕರಣ, ಇನ್ನೋರ್ವ ಕಾರ್ಮಿಕ ಆಸ್ಪತ್ರೆಗೆ ದಾಖಲು
ರಾಜ್ಯ

ಶೋಭಾ ಡ್ರೀಮ್ಸ್ ಕಲುಷಿತ ನೀರು ಸೇವನೆ ಪ್ರಕರಣ, ಇನ್ನೋರ್ವ ಕಾರ್ಮಿಕ ಆಸ್ಪತ್ರೆಗೆ ದಾಖಲು

ಬೆಂಗಳೂರಿನ ವರ್ತೂರು ಶೋಭಾ ಡ್ರೀಮ್ಸ್ ಏರಿಯಾದಲ್ಲಿ ಕಟ್ಟಡ ನಿರ್ಮಾಣ ಕಾಮಗಾರಿಯಲ್ಲಿ ತೊಡಗಿದ್ದವರು ಕಲುಷಿತ ನೀರು ಸೇವಿಸಿ ಆಸ್ಪತ್ರೆಗೆ ದಾಖಲಾದ ಪ್ರಕರಣ.......