ಕಾರ್ಮಿಕ ಮಸೂದೆ

ವಿಧಾನ ಪರಿಷತ್ ನಲ್ಲಿ ಕಾರ್ಮಿಕ ತಿದ್ದುಪಡಿ ವಿಧೇಯಕಕ್ಕೆ ಸೋಲು: ಸರ್ಕಾರಕ್ಕೆ ಮುಖಭಂಗ
ವಿಧಾನ ಪರಿಷತ್‌ನಲ್ಲಿ 'ಕರ್ನಾಟಕ ಕೈಗಾರಿಕೆ ವಿವಾದಗಳು ಹಾಗೂ ಇತರ ಕಾನೂನುಗಳ ತಿದ್ದುಪಡಿ ವಿಧೇಯಕ-2020'ಕ್ಕೆ ಸೋಲುಂಟಾಗಿ ಸರಕಾರಕ್ಕೆ ಮುಖಭಂಗ ಉಂಟಾಯಿತು

ರೈತರ ನಂತರ, ಸರ್ಕಾರ ಈಗ ಕಾರ್ಮಿಕರನ್ನು ಟಾರ್ಗೆಟ್ ಮಾಡಿದೆ: ರಾಹುಲ್ ಗಾಂಧಿ
ಸಂಸತ್ತು ಅಂಗೀಕರಿಸಿದ ಮೂರು ಕಾರ್ಮಿಕ ಸುಧಾರಣಾ ಮಸೂದೆಗಳ ಕುರಿತು ಗುರುವಾರ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು, ಕೇಂದ್ರ ಸರ್ಕಾರ ರೈತರ ನಂತರ ಕಾರ್ಮಿಕರನ್ನು ಟಾರ್ಗೆಟ್ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.

ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿ; ವ್ಯಾಪಾರ ಸಂಘಟನೆಗಳಿಂದ ಆ.2ರಂದು ದೇಶಾದ್ಯಂತ ಪ್ರತಿಭಟನೆ
ಕೇಂದ್ರ ಸರ್ಕಾರ ಕಾರ್ಮಿಕ ವಿರೋಧಿ ಶಾಸನ ಜಾರಿಗೆ ತರಲು ಮುಂದಾಗಿದೆ ಎಂದು ಆರೋಪಿಸಿ 10 ಕೇಂದ್ರ ...

