ಜಿಲ್ಲಾ ಸುದ್ದಿದಲಿತ, ಕಾರ್ಮಿಕ ವಿರೋಧಿ ನೀತಿ ಕೈಬಿಡಲು ಒತ್ತಾಯ
ಕೇಂದ್ರ ಸರ್ಕಾರ ಕೃಷಿ ಕೂಲಿಕಾರರು, ದಲಿತ ಮತ್ತು ಕಾರ್ಮಿಕ ವಿರೋಧಿ ನೀತಿ ಅನುಸರಿಸುತ್ತಿದ್ದು, ಅದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿ ಭೂಸ್ವಾಧೀನ ಮಸೂದೆ ವಿರೋಧಿ ಹೋರಾಟ ಸಮಿತಿ ಸದಸ್ಯರು ಶುಕ್ರವಾರ ಪುರಭವನದ ಮುಂದೆ ಪ್ರತಿಭಟನೆ ನಡೆಸಿದರು...