ಕಾರ್ಮಿಕ ಸಂಘಟನೆಗಳು

ಪ್ರತಿಭಟನಾ ಪರವಾನಗಿ ಆದೇಶ ಹಿಂಪಡೆಯುವಂತೆ ವಿವಿಧ ಸಂಘಟನೆಗಳ ಒತ್ತಾಯ
ಒಂದು ಕಾಲದಲ್ಲಿ ಬೆಂಗಳೂರಿನಾದ್ಯಂತ ಪ್ರಜಾಸತ್ತಾತ್ಮಕ ಭಿನ್ನಾಭಿಪ್ರಾಯದ ಅಭಿವ್ಯಕ್ತಿಯಾಗಿದ್ದ ಪ್ರತಿಭಟನೆಗಳು ಈಗ ಫ್ರೀಡಂ ಪಾರ್ಕ್‌ಗೆ ಮಾತ್ರ ಸಿಮೀತಗೊಳಿಸಲಾಗಿದೆ.

ಕಾರ್ಮಿಕ ಸಂಘಟನೆಗಳಿಂದ 'ಭಾರತ ರಕ್ಷಿಸಿ' ಹೋರಾಟ: ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆ
ಎಪಿಎಂಸಿ ಕಾಯ್ದೆ ತಿದ್ದುಪಡಿ, ಕಾರ್ಮಿಕ ಕಾನೂನು ರದ್ದು ಮಾಡಿರುವ ಕೇಂದ್ರ ಸರ್ಕಾರ ಕೃಷಿ ಮತ್ತು ಕಾರ್ಮಿಕ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ದೇಶಾದ್ಯಂತ ಸುಮಾರು 200ಕ್ಕೂ ಹೆಚ್ಚು ಸಂಘಟನೆಗಳು ಇಂದು "ಭಾರತ ರಕ್ಷಿಸಿ" ಚಳವಳಿ ಆರಂಭಿಸಿವೆ.

ಭಾರತ್ ಬಂದ್: ದೇಶದಾದ್ಯಂತ ಮಿಶ್ರ ಪ್ರತಿಕ್ರಿಯೆ, ಯಥಾಸ್ಥಿತಿಯತ್ತ ಹಲವು ರಾಜ್ಯಗಳು
ಕೇಂದ್ರ ಸರ್ಕಾರದ ಹಲವು ನೀತಿಗಳನ್ನು ಖಂಡಿಸಿ ಕಾರ್ಮಿಕ ಸಂಘಟನೆಗಳ ಒಕ್ಕೂಟ ನೀಡಿದ್ದ ಎರಡು ದಿನಗಳ ಭಾರತ್ ಬಂದ್ ಕರೆಗೆ ದೇಶದಾದ್ಯಂತ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗತೊಡಗಿವೆ...

ಭಾರತ್ ಬಂದ್: ಕೆಎಸ್ಆರ್'ಟಿಸಿ ಸ್ತಬ್ಧ, ಬಿಎಂಟಿಸಿ ಸಂಚಾರ ವಿರಳ, ಮೆಟ್ರೋ ಅಭಾದಿತ, ಆಟೋ ದರ ದುಪ್ಪಟ್ಟು!
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕ ಸಂಘಟನೆಗಳು ಎರಡು ದಿನಗಳಾ ಕಾಲ ಭಾರತ್ ಬಂದ್'ಗೆ ಕರೆ ನೀಡಿದ್ದು, ಬಂದ್ ಕರೆಗೆ ವ್ಯಾಪಕ ಬೆಂಬಲ ವ್ಯಕ್ತವಾಗುವ ನಿರೀಕ್ಷೆಗಳು ಮೂಡತೊಡಗಿವೆ...

ಕೇರಳ, ಬಂಗಾಳದಲ್ಲಿ ಬಂದ್ ಯಶಸ್ವಿ; ಉಳಿದೆಡೆ ಭಾಗಶಃ; ಜನಜೀವನ ಅಸ್ತವ್ಯಸ್ತ
ಕೇಂದ್ರ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ಕಾರ್ಮಿಕ ಸುಧಾರಣೆಗಳನ್ನು ವಿರೋಧಿಸಿ ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ ಭಾರತ್ ಬಂದ್ ಬಹುತೇಕ ಯಶಸ್ವಿಯಾಗಿದೆ.

