ದೇಶಉತ್ತರಾಖಂಡ ಸುರಂಗ ಕುಸಿತ: ಆರೋಗ್ಯ ತಪಾಸಣೆಗಾಗಿ ಏಮ್ಸ್ ಗೆ 41 ಕಾರ್ಮಿಕರ ಏರ್ ಲಿಫ್ಟ್
ಉತ್ತರಾಖಂಡದ ಉತ್ತರಕಾಶಿಯ ಸಿಲ್ಕ್ಯಾರಾ ಸುರಂಗದಿಂದ ಸುರಕ್ಷಿತವಾಗಿ ಹೊರಬಂದ 41 ಕಾರ್ಮಿಕರನ್ನು ಆರೋಗ್ಯ ತಪಾಸಣೆಗಾಗಿ ಬುಧವಾರ ಏಮ್ಸ್-ಋಷಿಕೇಶಕ್ಕೆ ವಿಮಾನದಲ್ಲಿ ಕರೆದೊಯ್ಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.