ಕಾರ್ಮಿಕರ ಒಕ್ಕೂಟ

ಗುತ್ತಿಗೆ ಆಧಾರದ ಮೇಲೆ ಖಾಸಗಿ ಬಸ್‌ ಪಡೆಯುವುದನ್ನು ನಿಲ್ಲಿಸಿ: KSRTC ಸಿಬ್ಬಂದಿ ಮತ್ತು ಕಾರ್ಮಿಕರ ಒಕ್ಕೂಟ ಮನವಿ
ರಾಜ್ಯ

ಗುತ್ತಿಗೆ ಆಧಾರದ ಮೇಲೆ ಖಾಸಗಿ ಬಸ್‌ ಪಡೆಯುವುದನ್ನು ನಿಲ್ಲಿಸಿ: KSRTC ಸಿಬ್ಬಂದಿ ಮತ್ತು ಕಾರ್ಮಿಕರ ಒಕ್ಕೂಟ ಮನವಿ

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(ಬಿಎಂಟಿಸಿ) ಟಾಟಾ ಮೋಟಾರ್ಸ್‌ನಿಂದ ನೇಮಕಗೊಂಡಿರುವ ಇ-ಬಸ್ ಚಾಲಕರು ಹಠಾತ್ ಮುಷ್ಕರ ನಡೆಸಿದ ಹಿನ್ನೆಲೆಯಲ್ಲಿ ಮೇ 14 ರಂದು ಬಸ್ ಸೇವೆಯಲ್ಲಿ ವ್ಯತ್ಯಯ ಉಂಟಾಯಿತು.

ಭಾರತ್ ಬಂದ್ LIVE UPDATES: ಕಾರ್ಮಿಕರ ತೀವ್ರ ಪ್ರತಿಭಟನೆ, ಒಡಿಶಾ, ಬಂಗಾಳದಲ್ಲಿ ಬಂದ್ ತೀವ್ರ
LIVE

ಭಾರತ್ ಬಂದ್ LIVE UPDATES: ಕಾರ್ಮಿಕರ ತೀವ್ರ ಪ್ರತಿಭಟನೆ, ಒಡಿಶಾ, ಬಂಗಾಳದಲ್ಲಿ ಬಂದ್ ತೀವ್ರ

ವಿವಿಧ ಕಾರ್ಮಿಕ ಒಕ್ಕೂಟಗಳು ಕರೆ ನೀಡಿರುವ ಭಾರತ್ ಬಂದ್ ಗೆ ಹಲವು ರಾಜ್ಯಗಳಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆಯಾದರೂ ಒಡಿಶಾ, ಪಶ್ಚಿಮ ಬಂಗಾಳದಲ್ಲಿ ಬಂದ್ ತೀವ್ರತೆ ಪಡೆದುಕೊಂಡಿದೆ.

ಭಾರತ ಬಂದ್‌ಗೆ ನೀರಸ ಪ್ರತಿಕ್ರಿಯೆ; ಎಲ್ಲೆಡೆ ಕಾರ್ಮಿಕರಿಂದ ಪ್ರತಿಭಟನೆ
ರಾಜ್ಯ

ಭಾರತ ಬಂದ್‌ಗೆ ನೀರಸ ಪ್ರತಿಕ್ರಿಯೆ; ಎಲ್ಲೆಡೆ ಕಾರ್ಮಿಕರಿಂದ ಪ್ರತಿಭಟನೆ

ಕೇಂದ್ರ ಸರ್ಕಾರದ ಕಾರ್ಮಿಕ ನೀತಿ ಖಂಡಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಕರೆ ನೀಡಿರುವ ದೇಶವ್ಯಾಪಿ ಮುಷ್ಕರಕ್ಕೆ ರಾಜ್ಯದಲ್ಲಿ ಕಾರ್ಮಿಕ ಸಂಘಟನೆಗಳಿಂದ ಸಂಪೂರ್ಣ ಬೆಂಬಲ ವ್ಯಕ್ತವಾಗಿದೆ. ಆದರೂ ರಾಜ್ಯದ ಬಹುತೇಕ ಕಡೆ ಜನಜೀವನ ಎಂದಿನಂತಿದ್ದು, ಬಂದ್‌ಗೆ ನೀರಸ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ.

ಭಾರತ್ ಬಂದ್: ಬಿಎಂಟಿಸಿಗೆ 3 ಕೋಟಿ, ಕೆಎಸ್ ಆರ್ ಟಿಸಿಗೆ 5.6 ಕೋಟಿ  ರೂ ನಷ್ಟ
ರಾಜ್ಯ

ಭಾರತ್ ಬಂದ್: ಬಿಎಂಟಿಸಿಗೆ 3 ಕೋಟಿ, ಕೆಎಸ್ ಆರ್ ಟಿಸಿಗೆ 5.6 ಕೋಟಿ ರೂ ನಷ್ಟ

2 ದಿನಗಳ ಕಾಲ ನಡೆದ ಭಾರತ್ ಬಂದ್ ನಿಂದಾಗಿ ಕೇವಲ ಜನಜೀವನ ಅಸ್ತವ್ಯಸ್ತಗೊಂಡಿದ್ದಲ್ಲದೆ ರಾಜ್ಯ ಸರ್ಕಾರದ 2 ಪ್ರಮುಖ ರಸ್ತೆ ಸಾರಿಗೆ ಸಂಸ್ಥೆಗಳಾದ ಬಿಎಂಟಿಸಿ ಹಾಗೂ ಕೆಎಸ್ ಆರ್ ಟಿಸಿ ಸಂಸ್ಥೆಗಳಿಗೆ ಕೋಟಿ ಕೋಟಿ ನಷ್ಟ ಉಂಟು ಮಾಡಿದೆ.

ಭಾರತ್ ಬಂದ್; ದೇಶದ ಬೊಕ್ಕಸಕ್ಕೆ 28 ಸಾವಿರ ಕೋಟಿ, ರಾಜ್ಯದ ಬೊಕ್ಕಸಕ್ಕೆ 1100 ಕೋಟಿ ರೂ ನಷ್ಟ
ದೇಶ

ಭಾರತ್ ಬಂದ್; ದೇಶದ ಬೊಕ್ಕಸಕ್ಕೆ 28 ಸಾವಿರ ಕೋಟಿ, ರಾಜ್ಯದ ಬೊಕ್ಕಸಕ್ಕೆ 1100 ಕೋಟಿ ರೂ ನಷ್ಟ

ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ 2 ದಿನಗಳ ಭಾರತ್ ಬಂದ್ ಮತ್ತೆ ಜನ ಸಾಮಾನ್ಯರ ಮೇಲೆ ಬರೆ ಎಳೆದಿದ್ದು, ಬಂದ್ ನಿಂದಾಗಿ ಸರ್ಕಾರದ ಬೊಕ್ಕಸಕ್ಕೆ ಬರೊಬ್ಬರಿ ಸುಮಾರು 28 ಸಾವಿರ ಕೋಟಿ ರೂ ನಷ್ಟವಾಗಿದೆ ಎಂದು ತಿಳಿದುಬಂದಿದೆ.