ಕಾರ್ಮಿಕರು ಸಾವು

ಮಂಡ್ಯ; ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿ ಇಬ್ಬರು ಕಾರ್ಮಿಕರು ಸಾವು, ನಾಲ್ವರಿಗೆ ಗಂಭೀರ ಗಾಯ
ರಾಜ್ಯ

ಮಂಡ್ಯ; ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿ ಇಬ್ಬರು ಕಾರ್ಮಿಕರು ಸಾವು, ನಾಲ್ವರಿಗೆ ಗಂಭೀರ ಗಾಯ

ರಾಸಾಯನಿಕ ಕಾರ್ಖಾನೆಯನ್ನು ಸ್ಥಳಾಂತರಿಸುವ ಸಂದರ್ಭದಲ್ಲಿ ಸ್ಫೋಟ ಸಂಭವಿಸಿದ್ದು, ಬಿಹಾರ ಮೂಲಕ ಕಾರ್ಮಿಕರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ ಎಂದು ಹೇಳಲಾಗಿದೆ.

ತಮಿಳುನಾಡು: ಕಲ್ಲು ಕ್ವಾರಿಯಲ್ಲಿ ಅವಘಡ; ಬಂಡೆಗಳು ಕುಸಿದು ಐವರು ಸಾವು, ಇಬ್ಬರಿಗೆ ಗಂಭೀರ ಗಾಯ
ದೇಶ

ತಮಿಳುನಾಡು: ಕಲ್ಲು ಕ್ವಾರಿಯಲ್ಲಿ ಅವಘಡ; ಬಂಡೆಗಳು ಕುಸಿದು ಐವರು ಸಾವು, ಇಬ್ಬರಿಗೆ ಗಂಭೀರ ಗಾಯ

ಇಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಸಾವಿಗೀಡಾದರೆ, ಗಂಭೀರವಾಗಿ ಗಾಯಗೊಂಡ ಇನ್ನಿಬ್ಬರನ್ನು ಮಧುರೈ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಗುಜರಾತ್‌: ರಾಸಾಯನಿಕ ಘಟಕದಲ್ಲಿ ವಿಷಕಾರಿ ಅನಿಲ ಸೋರಿಕೆ, ನಾಲ್ವರು ಕಾರ್ಮಿಕರು ಸಾವು
ದೇಶ

ಗುಜರಾತ್‌: ರಾಸಾಯನಿಕ ಘಟಕದಲ್ಲಿ ವಿಷಕಾರಿ ಅನಿಲ ಸೋರಿಕೆ, ನಾಲ್ವರು ಕಾರ್ಮಿಕರು ಸಾವು

ರಾತ್ರಿ 10 ಗಂಟೆ ಸುಮಾರಿಗೆ ಕಂಪನಿಯ ಸಿಎಂಎಸ್ ಸ್ಥಾವರದ ನೆಲ ಅಂತಸ್ತಿನ ಮೂಲಕ ಹಾದುಹೋಗಿರುವ ಪೈಪ್‌ನಿಂದ ಅನಿಲ ಸೋರಿಕೆಯಾಗಿದೆ.

Gujarat: ಮೆಹ್ಸಾನಾದಲ್ಲಿ ನಿರ್ಮಾಣ ಸ್ಥಳದಲ್ಲಿ ಗೋಡೆ ಕುಸಿದು 9 ಕಾರ್ಮಿಕರು ಸಾವು, ಪ್ರಧಾನಿ ಮೋದಿ ಸಂತಾಪ!
ದೇಶ

Gujarat: ಮೆಹ್ಸಾನಾದಲ್ಲಿ ನಿರ್ಮಾಣ ಸ್ಥಳದಲ್ಲಿ ಗೋಡೆ ಕುಸಿದು 9 ಕಾರ್ಮಿಕರು ಸಾವು, ಪ್ರಧಾನಿ ಮೋದಿ ಸಂತಾಪ!

ಅವಶೇಷಗಳ ಅಡಿಯಲ್ಲಿ ಸಿಲುಕಿರುವವರಿಗಾಗಿ ರಕ್ಷಣಾ ಕಾರ್ಯಾಚರಣೆ ನಡೆಸಲಾಗಿದ್ದು ರಕ್ಷಣಾ ತಂಡವು ಒಂಬತ್ತು ಮೃತದೇಹಗಳನ್ನು ಹೊರತೆಗೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಶನಿವಾರ ಮಧ್ಯಾಹ್ನ 1:45ರ ಸುಮಾರಿಗೆ ಘಟನೆ ಸಂಭವಿಸಿದೆ.

ದೆಹಲಿ: ಆಹಾರ ಸಂಸ್ಕರಣಾ ಘಟಕದಲ್ಲಿ ಬೆಂಕಿ ಅವಘಡ; 3 ಕಾರ್ಮಿಕರು ಸಾವು, ಆರು ಮಂದಿಗೆ ಗಾಯ
ದೇಶ

ದೆಹಲಿ: ಆಹಾರ ಸಂಸ್ಕರಣಾ ಘಟಕದಲ್ಲಿ ಬೆಂಕಿ ಅವಘಡ; 3 ಕಾರ್ಮಿಕರು ಸಾವು, ಆರು ಮಂದಿಗೆ ಗಾಯ

ದೆಹಲಿಯ ನರೇಲಾ ಕೈಗಾರಿಕಾ ಪ್ರದೇಶದಲ್ಲಿ ಶನಿವಾರ ಮುಂಜಾನೆ ಆಹಾರ ಸಂಸ್ಕರಣಾ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡು ಸ್ಫೋಟ ಸಂಭವಿಸಿದ ಪರಿಣಾಮ ಮೂವರು ಕಾರ್ಮಿಕರು ಸಾವಿಗೀಡಾಗಿದ್ದಾರೆ ಮತ್ತು ಆರು ಮಂದಿ ಗಾಯಗೊಂಡಿದ್ದಾರೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ಛತ್ತೀಸಗಢ: ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಅಪಘಾತ; 15 ಮಂದಿ ಸಾವು, ಹಲವರಿಗೆ ಗಾಯ
ದೇಶ

ಛತ್ತೀಸಗಢ: ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಅಪಘಾತ; 15 ಮಂದಿ ಸಾವು, ಹಲವರಿಗೆ ಗಾಯ

ಛತ್ತೀಸ್‌ಗಢದ ದುರ್ಗ್ ಜಿಲ್ಲೆಯಲ್ಲಿ ಮಂಗಳವಾರ ರಾತ್ರಿ ಬಸ್ಸೊಂದು 'ಮುರುಮ್' ಮಣ್ಣಿನ ಗಣಿಗಾರಿಕೆ ಗುಂಡಿಗೆ ಬಿದ್ದಿದ್ದರಿಂದ ಕನಿಷ್ಠ 15 ಜನರು ಸಾವಿಗೀಡಾಗಿದ್ದು, 12ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಇವರೆಲ್ಲರೂ ಖಾಸಗಿ ಸಂಸ್ಥೆಯ ಉದ್ಯೋಗಿಗಳು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹರಿಯಾಣ: ಬಾಯ್ಲರ್ ಸ್ಫೋಟಗೊಂಡು ಗಾಯಗೊಂಡಿದ್ದ ನಾಲ್ವರು ಕಾರ್ಮಿಕರು ಸಾವು, ಹಲವರ ಸ್ಥಿತಿ ಗಂಭೀರ
ದೇಶ

ಹರಿಯಾಣ: ಬಾಯ್ಲರ್ ಸ್ಫೋಟಗೊಂಡು ಗಾಯಗೊಂಡಿದ್ದ ನಾಲ್ವರು ಕಾರ್ಮಿಕರು ಸಾವು, ಹಲವರ ಸ್ಥಿತಿ ಗಂಭೀರ

ರೆವಾರಿ ಜಿಲ್ಲೆಯ ಬಿಡಿಭಾಗಗಳ ತಯಾರಿಕಾ ಘಟಕದಲ್ಲಿ ಬಾಯ್ಲರ್ ಸ್ಫೋಟದಲ್ಲಿ ಗಾಯಗೊಂಡಿದ್ದ ನಾಲ್ವರು ಕಾರ್ಮಿಕರು ಸಾವಿಗೀಡಾಗಿದ್ದು, 10ಕ್ಕೂ ಹೆಚ್ಚು ಮಂದಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಛತ್ತೀಸ್‌ಗಢ: ಕಬ್ಬಿಣದ ಅದಿರು ಗಣಿಯಲ್ಲಿ ಐಇಡಿ ಸ್ಫೋಟ; ಇಬ್ಬರು ಕಾರ್ಮಿಕರು ಬಲಿ, ಒಬ್ಬರಿಗೆ ಗಾಯ
ದೇಶ

ಛತ್ತೀಸ್‌ಗಢ: ಕಬ್ಬಿಣದ ಅದಿರು ಗಣಿಯಲ್ಲಿ ಐಇಡಿ ಸ್ಫೋಟ; ಇಬ್ಬರು ಕಾರ್ಮಿಕರು ಬಲಿ, ಒಬ್ಬರಿಗೆ ಗಾಯ

ಛತ್ತೀಸ್‌ಗಢದ ನಾರಾಯಣಪುರ ಜಿಲ್ಲೆಯ ಕಬ್ಬಿಣದ ಅದಿರು ಗಣಿ ಪ್ರದೇಶದಲ್ಲಿ ಶುಕ್ರವಾರ ನಕ್ಸಲೀಯರು ಅಳವಡಿಸಿದ್ದ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಸ್ಫೋಟಗೊಂಡ ಪರಿಣಾಮ ಇಬ್ಬರು ಕಾರ್ಮಿಕರು ಸಾವಿಗೀಡಾಗಿದ್ದು, ಇನ್ನೊಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪಾಕಿಸ್ತಾನ: ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ವಾಹನ ಸ್ಫೋಟಿಸಿದ ಉಗ್ರರು; 11 ಕಾರ್ಮಿಕರು ಸಾವು
ವಿದೇಶ

ಪಾಕಿಸ್ತಾನ: ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ವಾಹನ ಸ್ಫೋಟಿಸಿದ ಉಗ್ರರು; 11 ಕಾರ್ಮಿಕರು ಸಾವು

ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಉತ್ತರ ವಜಿರಿಸ್ತಾನ್ ಜಿಲ್ಲೆಯಲ್ಲಿ ಭಯೋತ್ಪಾದಕರ ದಾಳಿಯಲ್ಲಿ ಕನಿಷ್ಠ 11 ಕಾರ್ಮಿಕರು ಸಾವಿಗೀಡಾಗಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ ಎಂದು ಮಾಧ್ಯಮಗಳು ಭಾನುವಾರ ವರದಿ ಮಾಡಿವೆ.