ಕಾರ್ಯಕಾರಣಿ ಸಭೆ

ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ರಾಜ್ಯ ಉಪಚುನಾವಣೆ ಫಲಿತಾಂಶ ಕುರಿತು ಚರ್ಚೆಯಾಗಿಲ್ಲ: ಸಚಿವ ಆರ್.ಅಶೋಕ್
ರಾಜ್ಯದಲ್ಲಿ ಇತ್ತೀಚೆಗೆ ನಡೆದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ ಸೇರಿದಂತೆ ಕರ್ನಾಟಕದ ಬಗ್ಗೆ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಯಾವುದೇ ಚರ್ಚೆಗಳೂ ನಡೆದಿಲ್ಲ ಎಂದು ಸಚಿವ ಆರ್.ಅಶೋಕ್ ಅವರು ಭಾನುವಾರ ಹೇಳಿದ್ದಾರೆ.

ಯಡಿಯೂರಪ್ಪಗೆ ರಾಜ್ಯಾಧ್ಯಕ್ಷ ಹುದ್ದೆ: ಕಾರ್ಯಕಾರಿಣಿಯಲ್ಲಿ ಬಿಎಸ್ ವೈ ಆಪ್ತರ ಲಾಬಿ
ನಗರದಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಇಂದು ಆರಂಭಗೊಂಡಿರುವ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ...

