ಸಿನಿಮಾ ಸುದ್ದಿಮಲಯಾಳಂ ಚಲನಚಿತ್ರ ಕಲಾವಿದರ ಸಂಘ AMMA ಅಧ್ಯಕ್ಷ ಸ್ಥಾನಕ್ಕೆ ಶ್ವೇತಾ ಮೆನನ್ ಗುಡ್ ಬೈ! ಇಡೀ ಕಾರ್ಯಕಾರಿ ಸಮಿತಿ ರಾಜೀನಾಮೆ!
ಸಂಘದ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ವಾರ್ಷಿಕ ವರದಿ ಹಾಗೂ ಅಕೌಂಟ್ ಸ್ಟೇಟ್ ಮೆಂಟ್ ವಿಚಾರಕ್ಕೆ ಸಂಬಂಧಿಸಿದಂತೆ ಸದಸ್ಯರ ನಡುವೆ ಮಾತಿನ ಚಕಮಕಿ ನಡೆದ ನಂತರ ಈ ಬೆಳವಣಿಗೆಯಾಗಿದೆ.