ಕಾರ್ಯಕ್ರಮ ರದ್ದು

Kolkata: ಬಾಲಿವುಡ್ ಚಿತ್ರ ಸಾಹಿತಿ ಜಾವೇದ್ ಅಖ್ತರ್ ಕಾರ್ಯಕ್ರಮ ರದ್ದು! ಕಾರಣ ಏನು ಗೊತ್ತಾ?
ಶೀಘ್ರದಲ್ಲೇ ಹೊಸ ದಿನಾಂಕವನ್ನು ಪ್ರಕಟಿಸುತ್ತೇವೆ ಎಂದು ಅಕಾಡೆಮಿಯ ಕಾರ್ಯದರ್ಶಿ ನುಝತ್ ಝೈನಾಬ್ ಮಂಗಳವಾರ ಪಿಟಿಐಗೆ ತಿಳಿಸಿದರು.

ಮಾದರಿ ನೀತಿ ಸಂಹಿತೆ ಜಾರಿ: ಸಿಎಂ ಬೊಮ್ಮಾಯಿ ಕಾರ್ಯಕ್ರಮ ರದ್ಧು; ಸರ್ಕಾರಿ ಸವಲತ್ತು ತ್ಯಜಿಸಿದ ರಾಜಕೀಯ ನೇತಾರರು!
ಕೇಂದ್ರ ಚುನಾವಣಾ ಆಯೋಗವು ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಯ ದಿನಾಂಕ ಪ್ರಕಟಿಸುತ್ತಿದ್ದಂತೆ, ನೀತಿ ಸಂಹಿತೆಯು ಜಾರಿಗೊಂಡಿದೆ. ಈ ಹಿನ್ನೆಲೆಯಲ್ಲಿ, ಸಾಂವಿಧಾನಿಕ ಸ್ಥಾನಮಾನಗಳಲ್ಲಿರುವ ರಾಜಕೀಯ ನೇತಾರರು ಹಾಗೂ ಸರ್ಕಾರಿ ಸವಲತ್ತುಗಳನ್ನು ಹೊಂದಿರುವ ರಾಜಕೀಯ ನೇತಾರರು ಆ ಎಲ್ಲಾ ಸೌಲಭ್ಯಗಳನ್ನು ತ್ಯಜಿಸಬೇಕಿದೆ.

ಮತ್ತೋರ್ವ ಜನಪ್ರಿಯ ಸ್ಟ್ಯಾಂಡಪ್ ಕಮೀಡಿಯನ್ ಕುನಾಲ್ ಕಾಮ್ರಾ ಬೆಂಗಳೂರು ಕಾರ್ಯಕ್ರಮ ರದ್ದು
ಕುನಾಲ್ ಕಾಮ್ರಾ ಅವರ ಕಾರ್ಯಕ್ರಮ ಜೆ.ಪಿ. ನಗರದಲ್ಲಿ ಆಯೋಜನೆಯಾಗಿತ್ತು. ಅಲ್ಲಿನ ನಗರದ ನಿವಾಸಿಗಳು ಪ್ರತಿಭಟನೆ ನಡೆಸಿದ್ದರಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.

ಶಾಸಕ ಮೇವಾನಿ ಅತಿಥಿಯಾಗಿದ್ದ ಕಾರ್ಯಕ್ರಮ ರದ್ದು, ಪ್ರಿನ್ಸಿಪಾಲ್ ರಾಜೀನಾಮೆ
ದಲಿತ ನಾಯಕ ಹಾಗೂ ಪಕ್ಷೇತರ ಶಾಸಕ ಜಿಗ್ನೇಶ್ ಮೇವಾನಿ ಅವರು ಮುಖ್ಯ ಅತಿಥಿಯಾಗಿದ್ದ, ಅವರು ಓದಿದ್ದ ಕಾಲೇಜ್ ನ ವಾರ್ಷಿಕೋತ್ಸವ...

ಸುಬ್ರಹ್ಮಣಿಯನ್ ಸ್ವಾಮಿ ಪಾಲ್ಗೊಳ್ಳಬೇಕಿದ್ದ ಎರಡು ಬಿಜೆಪಿ ಕಾರ್ಯಕ್ರಮ ಏಕಾಏಕಿ ರದ್ದು?
ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ, ಸರ್ಕಾರಿ ಅಧಿಕಾರಿಗಳ ವಿರುದ್ಧ ವಾಗ್ದಾಳಿ ನಡೆಸಿರುವುದಕ್ಕೆ ಸುಬ್ರಹ್ಮಣಿಯನ್ ಸ್ವಾಮಿ ವಿರುದ್ಧ ಬಿಜೆಪಿ ವರಿಷ್ಠರು ಅಸಮಾಧಾನಗೊಂಡಿದ್ದಾರೆ.

