ಸನ್ನಿ ಲಿಯೋನ್ ಅವರನ್ನು ಮಥುರಾಕ್ಕೆ ಆಹ್ವಾನಿಸುವ ಮೂಲಕ ಕೆಲವರು ಸನಾತನ ಧರ್ಮದ ಬಗ್ಗೆ ಅಪಪ್ರಚಾರ ಮಾಡಲು ಬಯಸುತ್ತಿದ್ದಾರೆ ಎಂದು ಶ್ರೀ ಕೃಷ್ಣ ಜನ್ಮಭೂಮಿ ಸಂಘರ್ಷ ನ್ಯಾಸ್ನ ದಿನೇಶ್ ಫಲಹರಿ ತಿಳಿಸಿದ್ದಾರೆ.