ಕಾರ್ಯತಂತ್ರ

ಸಂಸತ್ ಚಳಿಗಾಲದ ಅಧಿವೇಶನ: ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಕಾಂಗ್ರೆಸ್ ಕಾರ್ಯತಂತ್ರ!
ದೇಶ

ಸಂಸತ್ ಚಳಿಗಾಲದ ಅಧಿವೇಶನ: ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಕಾಂಗ್ರೆಸ್ ಕಾರ್ಯತಂತ್ರ!

ಇಂದು ಬೆಳಿಗ್ಗೆ ಇಂಡಿಯಾ ಬಣದ ನಾಯಕರ ಜೊತೆಗಿನ ಚರ್ಚೆಯ ನಂತರ ಪಕ್ಷ ಅಧಿವೇಶನದಲ್ಲಿ ಕೈಗೊಳ್ಳಬೇಕಾದ ಕಾರ್ಯತಂತ್ರಗಳ ಕುರಿತು ಅಂತಿಮ ನಿರ್ಧಾರ ತೆಗೆದುಕೊಳ್ಳಲಿದೆ.

ಜಾತಿ ಗಣತಿ: ವೀರಶೈವ ಲಿಂಗಾಯತ ಮಹಾಸಭಾ ಕಾರ್ಯತಂತ್ರ; ಶಾಮನೂರು ಶಿವಶಂಕರಪ್ಪ ಮಹತ್ವದ ಸುದ್ದಿಗೋಷ್ಠಿ!
ರಾಜ್ಯ

ಜಾತಿ ಗಣತಿ: ವೀರಶೈವ ಲಿಂಗಾಯತ ಮಹಾಸಭಾ ಕಾರ್ಯತಂತ್ರ; ಶಾಮನೂರು ಶಿವಶಂಕರಪ್ಪ ಮಹತ್ವದ ಸುದ್ದಿಗೋಷ್ಠಿ!

ಜಾತಿ ಗಣತಿಯಲ್ಲಿ ನಿಖರವಾದ ಪ್ರಾತಿನಿಧ್ಯ ಖಾತ್ರಿಗೆ ಸಮುದಾಯದ ಪ್ರಯತ್ನಗಳನ್ನು ಅವರ ಸುದ್ದಿಗೋಷ್ಠಿಯಲ್ಲಿ ತಿಳಿಸುವ ನಿರೀಕ್ಷೆಯಿದೆ

ಆಗಸ್ಟ್ 11 ರಿಂದ ರಾಜ್ಯ ಮುಂಗಾರು ಅಧಿವೇಶನ ಆರಂಭ:  ಸರ್ಕಾರದ ವಿರುದ್ಧ ಬಿಜೆಪಿ ರಣತಂತ್ರ!
ರಾಜ್ಯ

ಆಗಸ್ಟ್ 11 ರಿಂದ ರಾಜ್ಯ ಮುಂಗಾರು ಅಧಿವೇಶನ ಆರಂಭ: ಸರ್ಕಾರದ ವಿರುದ್ಧ ಬಿಜೆಪಿ ರಣತಂತ್ರ!

ಶುಕ್ರವಾರ ತಮ್ಮ ಪಕ್ಷ ಮತ್ತು ಜೆಡಿಎಸ್ ಸಭೆ ನಡೆಸಲಿದ್ದು, ಅಧಿವೇಶನದಲ್ಲಿ ಎನ್‌ಡಿಎ ಜಂಟಿಯಾಗಿ ತೆಗೆದುಕೊಳ್ಳಬೇಕಾದ ವಿಷಯಗಳನ್ನು ಅಂತಿಮಗೊಳಿಸಲಿದೆ

ಹಿನ್ನಡೆ ಕಂಡ ನೆತನ್ಯಾಹು ಕಾರ್ಯತಂತ್ರ; ದುಬಾರಿಯಾದೀತೇ ಕದನ ವಿರಾಮ ವಿಳಂಬದ ತಂತ್ರ? (ಜಾಗತಿಕ ಜಗಲಿ)
ಅಂಕಣಗಳು

ಹಿನ್ನಡೆ ಕಂಡ ನೆತನ್ಯಾಹು ಕಾರ್ಯತಂತ್ರ; ದುಬಾರಿಯಾದೀತೇ ಕದನ ವಿರಾಮ ವಿಳಂಬದ ತಂತ್ರ? (ಜಾಗತಿಕ ಜಗಲಿ)

ಸಂಪೂರ್ಣ ಹಮಾಸ್ ಸಂಘಟನೆಯನ್ನೇ ನಾಮಾವಶೇಷಗೊಳಿಸುತ್ತೇನೆ ಎಂಬ ನೆತನ್ಯಾಹು ಅವರ ಗುರಿ ಈಡೇರಿಸುವುದು ಒಂದು ರೀತಿ ಅಸಾಧ್ಯ ಎಂದು ಇಸ್ರೇಲಿ ಭದ್ರತಾ ಅಧಿಕಾರಿಗಳು ಒಪ್ಪಿಕೊಂಡಿದ್ದಾರೆ.

ಬಿಜೆಪಿ ಸಂಸದೀಯ ಪಕ್ಷ ಸಭೆ: ಮುಂಗಾರು ಅಧಿವೇಶನ ಕಾರ್ಯಕಲಾಪ ತಂತ್ರಗಾರಿಕೆ ಕುರಿತು ಚರ್ಚೆ
ದೇಶ

ಬಿಜೆಪಿ ಸಂಸದೀಯ ಪಕ್ಷ ಸಭೆ: ಮುಂಗಾರು ಅಧಿವೇಶನ ಕಾರ್ಯಕಲಾಪ ತಂತ್ರಗಾರಿಕೆ ಕುರಿತು ಚರ್ಚೆ

ರಾಜಧಾನಿ ದೆಹಲಿಯಲ್ಲಿ ಬಿಜೆಪಿ ಸಂಸದೀಯ ಮಂಡಳಿ ಸಭೆ ನಡೆಯುತ್ತಿದ್ದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೇರಿದಂತೆ ಅವರ ಸಂಪುಟದ ಸಚಿವರು, ಸಂಸದರು ಭಾಗವಹಿಸಿದ್ದಾರೆ.

ಸಂಸತ್ ಕಲಾಪ ಬಿಕ್ಕಟ್ಟು: ಮುಂದಿನ ಕಾರ್ಯತಂತ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ವಿರೋಧ ಪಕ್ಷ ನಾಯಕರ ಸಭೆ
ದೇಶ

ಸಂಸತ್ ಕಲಾಪ ಬಿಕ್ಕಟ್ಟು: ಮುಂದಿನ ಕಾರ್ಯತಂತ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ವಿರೋಧ ಪಕ್ಷ ನಾಯಕರ ಸಭೆ

ಮಣಿಪುರ ಹಿಂಸಾಚಾರದ ಬಗ್ಗೆ ಪ್ರಧಾನಿ ಮೋದಿಯವರು ಸದನದಲ್ಲಿ ವಿಸ್ತೃತ ಹೇಳಿಕೆ ನೀಡಬೇಕೆಂದು ಒತ್ತಾಯಿಸಿ ವಿರೋಧ ಪಕ್ಷಗಳ ಪ್ರತಿಭಟನೆ ಸಂಸತ್ತಿನಲ್ಲಿ ಮುಂದುವರಿಯುತ್ತಿರುವುದರ ಮಧ್ಯೆ ಇಂದು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ವಿರೋಧ ಪಕ್ಷಗಳ ಸದಸ್ಯರು ಸೇರಿ ಮುಂದಿನ ಕಾರ್ಯತಂತ್ರಗಳ ಬಗ್ಗೆ ಚರ್ಚೆ ನಡೆಸಿದರು.

ಕರ್ನಾಟಕ ಚುನಾವಣೆಯಲ್ಲಿ ಸೋಲು: ರಾಜಸ್ಥಾನ, ಮಧ್ಯಪ್ರದೇಶದಲ್ಲಿ ಕಾರ್ಯತಂತ್ರ ಬದಲಿಸಲು ಬಿಜೆಪಿ ಮುಂದು?
ದೇಶ

ಕರ್ನಾಟಕ ಚುನಾವಣೆಯಲ್ಲಿ ಸೋಲು: ರಾಜಸ್ಥಾನ, ಮಧ್ಯಪ್ರದೇಶದಲ್ಲಿ ಕಾರ್ಯತಂತ್ರ ಬದಲಿಸಲು ಬಿಜೆಪಿ ಮುಂದು?

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡಿರುವ ಬಿಜೆಪಿ, ಮುಂಬರುವ ರಾಜಸ್ಥಾನ, ಮಧ್ಯಪ್ರದೇಶದ ವಿಧಾನಸಭಾ ಚುನಾವಣೆಗೆ ಕಾರ್ಯತಂತ್ರವನ್ನು ಬದಲಾವಣೆ ಮಾಡಲು ನಿರ್ಧರಿಸಿದೆ.

ಸಂದಿಗ್ಧದಲ್ಲಿ ದೇವೇಗೌಡ ಅಖಾಡಕ್ಕೆ; ಕಾರ್ಯತಂತ್ರ ಫಲ ಕೊಟ್ಟೀತೆ...? (ಸುದ್ದಿ ವಿಶ್ಲೇಷಣೆ)
ಅಂಕಣಗಳು

ಸಂದಿಗ್ಧದಲ್ಲಿ ದೇವೇಗೌಡ ಅಖಾಡಕ್ಕೆ; ಕಾರ್ಯತಂತ್ರ ಫಲ ಕೊಟ್ಟೀತೆ...? (ಸುದ್ದಿ ವಿಶ್ಲೇಷಣೆ)

ಯಗಟಿ ಮೋಹನ್ದೇವೇಗೌಡರಿಗೆ ಮಗನನ್ನೂ ಬಿಡಲಾಗದ, ಜೊತೆಗಿದ್ದು ಸಂಘಟನೆಗಾಗಿ ಹೆಗಲು ಕೊಟ್ಟ ಹಿರಿಯ ಮುಖಂಡರನ್ನೂ ಬಿಡಲಾಗದ ಸಂದಿಗ್ಧ ಪರಿಸ್ಥಿತಿ.

ರೈತರ ಆದಾಯ ದ್ವಿಗುಣ: ರಾಜ್ಯದ ಕಾರ್ಯತಂತ್ರ ರೂಪಿಸಲು ರೈತರ ಸಮಿತಿ ರಚನೆ- ಮುಖ್ಯಮಂತ್ರಿ ಘೋಷಣೆ
ರಾಜ್ಯ

ರೈತರ ಆದಾಯ ದ್ವಿಗುಣ: ರಾಜ್ಯದ ಕಾರ್ಯತಂತ್ರ ರೂಪಿಸಲು ರೈತರ ಸಮಿತಿ ರಚನೆ- ಮುಖ್ಯಮಂತ್ರಿ ಘೋಷಣೆ

ಕರ್ನಾಟಕ ರಾಜ್ಯದಲ್ಲಿ ನಿರ್ದಿಷ್ಟವಾಗಿ ಹಮ್ಮಿಕೊಳ್ಳಬಹುದಾದ ಕಾರ್ಯತಂತ್ರಗಳ ಕುರಿತು ವರದಿ ಸಲ್ಲಿಸಲು ರೈತರನ್ನೊಳಗೊಂಡ ಸಮಿತಿಯನ್ನು ರಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.