ಕಾರ್ಯದರ್ಶಿ

ಕೃಷಿ ಸಹಕಾರ ಸಂಘದಲ್ಲಿ ಹಣ ದುರ್ಬಳಕೆ ಆರೋಪ: ಅಮಾನತುಗೊಂಡ ಕಾರ್ಯದರ್ಶಿ ದಾಖಲೆಗಳೊಂದಿಗೆ ಪರಾರಿ, FIR ದಾಖಲು
ಎಸ್.ಸಿ. ಉಮೇಶ್ ಅವರು 2011ರ ಏಪ್ರಿಲ್ 28ರಿಂದ 2026ರ ಫೆಬ್ರವರಿ 26ರವರೆಗೆ ಸಂಘದ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದರು. ಅವರ ಅವಧಿಯಲ್ಲಿ ಹಣ ದುರ್ಬಳಕೆ ನಡೆದಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ ಸಂಘದ ನಿರ್ದೇಶಕ ಮಂಡಳಿ ಮಾರ್ಚ್ 13ರಂದು ಅವರನ್ನು ಅಮಾನತುಗೊಳಿಸಿತ್ತು.

ಸಿಬಿಎಸ್‌ಇ ಅಧ್ಯಕ್ಷ, ಕಾರ್ಯದರ್ಶಿ ವರ್ಗಾವಣೆ; OSM ಖರೀದಿ ತನಿಖೆಗೆ ಸಮಿತಿ ರಚನೆ
ದೆಹಲಿಯ ವಿದ್ಯಾರ್ಥಿಯೊಬ್ಬರು ತಮ್ಮ ರೋಲ್ ಸಂಖ್ಯೆಯ ಅಡಿಯಲ್ಲಿ ತೋರಿಸಿರುವ ಭೌತಶಾಸ್ತ್ರದ ಉತ್ತರ ಪತ್ರಿಕೆಯು ತನ್ನದೇ ಆದದ್ದಲ್ಲ ಎಂದು ಆರೋಪಿಸಿದ ನಂತರ ಈ ವಿವಾದ ಪ್ರಾಮುಖ್ಯತೆಯನ್ನು ಪಡೆದುಕೊಂಡಿತು.

ರಾಜ್ಯಸಭೆ ಸಚಿವಾಲಯದ ನೂತನ ಕಾರ್ಯದರ್ಶಿಯಾಗಿ ನೇಮಕವಾದ ಮೊದಲ ಕನ್ನಡಿಗ: ಇತಿಹಾಸ ಸೃಷ್ಟಿಸಿದ ಕೆ.ಎಸ್ ಸೋಮಶೇಖರ್
ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ನೀಲತೂರಿನ ಸಣ್ಣ ಮಾವು ಬೆಳೆಯುವ ಗ್ರಾಮದ ಸೋಮಶೇಖರ್, ರೋಣೂರಿನ ಸರ್ಕಾರಿ ಶಾಲೆಯಲ್ಲಿ ಅಧ್ಯಯನ ಮಾಡಿದರು. ಕೋಲಾರದ ಸರ್ಕಾರಿ ಕಾಲೇಜಿನಿಂದ ಪದವಿ ಪಡೆದರು.

TB ಜಲಾಶಯ ಮಂಡಳಿ ಕಾರ್ಯದರ್ಶಿ ನಿವಾಸದ ಆವರಣದಲ್ಲಿ ಬೆಲೆ ಬಾಳುವ ಶ್ರೀಗಂಧದ ಮರಗಳ ಕಳ್ಳತನ; SIT ರಚನೆ
ಸಿಸಿಟಿವಿ ದೃಶ್ಯಾವಳಿಗಳು ಮತ್ತು ಇತರ ತಾಂತ್ರಿಕ ಪುರಾವೆಗಳನ್ನು ಬಳಸಿಕೊಂಡು ಆರೋಪಿಗಳ ಗುರುತಿಸಲು ಮತ್ತು ಬಂಧಿಸಲು ಪ್ರಯತ್ನಗಳು ಮುಂದುವರೆದಿವೆ.

ರಾಂಚಿಯಲ್ಲಿ ಇಡಿ ದಾಳಿ: ಜಾರ್ಖಂಡ್ ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿ 25 ಕೋಟಿ ರೂ. ಹಣ ವಶಕ್ಕೆ!
ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ರಾಂಚಿಯ ಹಲವು ಸ್ಥಳಗಳಲ್ಲಿ ಸೋಮವಾರ ದಾಳಿ ನಡೆಸಿದ್ದು, ಜಾರ್ಖಂಡ್ ಸಚಿವ ಅಲಂಗೀರ್ ಆಲಂ ಅವರ ಕಾರ್ಯದರ್ಶಿ ಸಂಜೀವ್ ಲಾಲ್ ಅವರ ಮನೆಯಲ್ಲಿ ದಾಖಲೆ ಇಲ್ಲದ 25 ಕೋಟಿ ರೂ ಹಣವನ್ನು ವಶಪಡಿಸಿಕೊಂಡಿದ್ದಾರೆ.

KPSC ಕಾರ್ಯದರ್ಶಿ ಲತಾಕುಮಾರಿ ಎತ್ತಂಗಡಿ: ಆಯೋಗದ ಅಧ್ಯಕ್ಷರು ಸದಸ್ಯರ ನಡುವೆ ಜಟಾಪಟಿ; 6 ತಿಂಗಳಲ್ಲಿ ಇಬ್ಬರ ವರ್ಗ!
ಫೆ. 7 ರಿಂದ ರಜೆ ಮೇಲೆ ತೆರಳಿರುವ ಕೆಪಿಎಸ್‌ಸಿ ಕಾರ್ಯದರ್ಶಿ ಕೆ.ಎಸ್. ಲತಾಕುಮಾರಿ ಅವರನ್ನು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ (ಕ್ರೈಸ್) ಕಾರ್ಯನಿರ್ವಾಹಕ ನಿರ್ದೇಶಕಿಯಾಗಿ ವರ್ಗಾವಣೆ ಮಾಡಲಾಗಿದೆ.

ಕೆಪಿಎಸ್ ಸಿ ಕಾರ್ಯದರ್ಶಿಯಿಂದ ಅಧಿಕಾರ ದುರ್ಬಳಕೆ, ಏಕಪಕ್ಷೀಯ ಟೆಂಡರ್: ಆಯೋಗದ ಅಧ್ಯಕ್ಷರ ಆರೋಪ
ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್ಸಿ) ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳ ನಡುವಿನ ಜಟಾಪಟಿ ಇದೀಗ ಬೀದಿರಂಪವಾಗಿದೆ. ಕಾರ್ಯದರ್ಶಿ ಅಧಿಕಾರ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆಂದು ಆರೋಪಿಸಿ ಕೆಪಿಎಸ್ಸಿ ಅಧ್ಯಕ್ಷ ಶಿವಶಂಕರಪ್ಪ ಆರೋಪಿಸಿದ್ದಾರೆ.

ಬಿಸಿಸಿಐ ನೂತನ ಅಧ್ಯಕ್ಷರಾಗಿ ಕರ್ನಾಟಕದ ರೋಜರ್ ಬಿನ್ನಿ ಆಯ್ಕೆ ಸಾಧ್ಯತೆ, ಕಾರ್ಯದರ್ಶಿಯಾಗಿ ಜಯ್ ಶಾ ಮುಂದುವರಿಕೆ
1983ರ ವಿಶ್ವ ಕಪ್ ವಿಜೇತ ಟೀಂ ಇಂಡಿಯಾ ಹೀರೋ, ಬೆಂಗಳೂರಿನ ರೋಜರ್ ಬಿನ್ನಿ ಬಿಸಿಸಿಐನ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲು ಸಜ್ಜಾಗಿದ್ದಾರೆ.

ವಿವಾದಕ್ಕೆ ಗ್ರಾಸವಾದ ಆಯುಷ್ ಕಾರ್ಯದರ್ಶಿ ನಡೆ!
ಆಯುಷ್ ಇಲಾಖೆಯ ಕಾರ್ಯದರ್ಶಿಯ ನಡೆಯೊಂದು ವಿವಾದಕ್ಕೆ ಗುರಿಯಾಗಿದ್ದು, ಅವರ ವಿರುದ್ಧ ಕ್ರಮ ಜರುಗಿಸುವಂತೆ ಕಾಂಗ್ರೆಸ್ ನ ಸಂಸದರಾದ ಜ್ಯೋತಿಮಣಿ ಆಗ್ರಹಿಸಿದ್ದಾರೆ.

