ಕಾರ್ಯಪಡೆ

'ಫುಟ್‌ಪಾತ್‌ಗೆ ಮತ್ತೆ ಕನ್ನ ಹಾಕಿದ್ರೆ FIR; ಪೊಲೀಸ್-ಪಾಲಿಕೆ ಜಂಟಿ ಟಾಸ್ಕ್‌ಫೋರ್ಸ್ ರಚನೆ'; ಕೃಷ್ಣ ಬೈರೇಗೌಡ ಖಡಕ್‌ ಎಚ್ಚರಿಕೆ
ರಾಜ್ಯ

'ಫುಟ್‌ಪಾತ್‌ಗೆ ಮತ್ತೆ ಕನ್ನ ಹಾಕಿದ್ರೆ FIR; ಪೊಲೀಸ್-ಪಾಲಿಕೆ ಜಂಟಿ ಟಾಸ್ಕ್‌ಫೋರ್ಸ್ ರಚನೆ'; ಕೃಷ್ಣ ಬೈರೇಗೌಡ ಖಡಕ್‌ ಎಚ್ಚರಿಕೆ

ನಗರದ ಐದು ನಗರ ಪಾಲಿಕೆ ವ್ಯಾಪ್ತಿಗಳಲ್ಲಿ ಪೊಲೀಸ್ ಹಾಗೂ ನಾಗರಿಕ ಸಂಸ್ಥೆಗಳ ಅಧಿಕಾರಿಗಳನ್ನು ಒಳಗೊಂಡ ಜಂಟಿ ಟಾಸ್ಕ್‌ಫೋರ್ಸ್‌ಗಳನ್ನು ರಚಿಸಿ, ಫುಟ್‌ಪಾತ್‌ಗಳ ಮೇಲೆ ನಿರಂತರ ನಿಗಾ ವಹಿಸುವಂತೆ ಅವರು ನಿರ್ದೇಶನ ನೀಡಿದ್ದಾರೆ.

ಇ-ಸ್ವತ್ತು ಮಂಜೂರು ಪ್ರಕ್ರಿಯೆ ಸರಳೀಕರಣಕ್ಕೆ ಕಾರ್ಯಪಡೆ: ಸಚಿವ ಪ್ರಿಯಾಂಕ್ ಖರ್ಗೆ
ರಾಜ್ಯ

ಇ-ಸ್ವತ್ತು ಮಂಜೂರು ಪ್ರಕ್ರಿಯೆ ಸರಳೀಕರಣಕ್ಕೆ ಕಾರ್ಯಪಡೆ: ಸಚಿವ ಪ್ರಿಯಾಂಕ್ ಖರ್ಗೆ

ಇ-ಖಾತಾ ಸಂಬಂಧ ಬುಧವಾರ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆಯ ಹಿನ್ನೆಲೆಯಲ್ಲಿ ಮಂಗಳವಾರ ಅವರು ವಿಕಾಸಸೌಧದಲ್ಲಿ ಗ್ರಾಮೀಣಾಭಿವೃದ್ಧಿ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.

ಭಯೋತ್ಪಾದನಾ ಚಟುವಟಿಕೆ ನಿಯಂತ್ರಣಕ್ಕೆ ಟಾಸ್ಕ್‌ ಫೋರ್ಸ್‌ ರಚಿಸಿ: ವಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ
ರಾಜ್ಯ

ಭಯೋತ್ಪಾದನಾ ಚಟುವಟಿಕೆ ನಿಯಂತ್ರಣಕ್ಕೆ ಟಾಸ್ಕ್‌ ಫೋರ್ಸ್‌ ರಚಿಸಿ: ವಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ

ರಾಜ್ಯಕ್ಕೆ ನುಸುಳುವ ಬಾಂಗ್ಲಾ ಪ್ರಜೆಗಳನ್ನು ಕೂಡಲೇ ಪತ್ತೆ ಮಾಡಿ ಅವರನ್ನು ಹೊರಕ್ಕೆ ಹಾಕುವ ಕೆಲಸವನ್ನು ರಾಜ್ಯ ಸರ್ಕಾರ ಮಾಡಬೇಕಿದೆ. ಇಲ್ಲವಾದರೆ ಪಶ್ಚಿಮ ಬಂಗಾಳ ಮತ್ತು ಅಸ್ಸಾಂನ ಸ್ಥಿತಿಯೇ ರಾಜ್ಯಕ್ಕೂ ಬರಲಿದೆ.

ಮಾನವ-ಆನೆ ಸಂಘರ್ಷ ತಡೆಗೆ 9 ಕಾರ್ಯಪಡೆ ರಚನೆ: ಸಿಎಂ ಸಿದ್ದರಾಮಯ್ಯ
ರಾಜ್ಯ

ಮಾನವ-ಆನೆ ಸಂಘರ್ಷ ತಡೆಗೆ 9 ಕಾರ್ಯಪಡೆ ರಚನೆ: ಸಿಎಂ ಸಿದ್ದರಾಮಯ್ಯ

'ಉಪ ಅರಣ್ಯ ಸಂರಕ್ಷಣಾಧಿಕಾರಿ ನೇತೃತ್ವದಲ್ಲಿ ರಚಿಸಲಾಗಿರುವ ಈ ಕಾರ್ಯಪಡೆ ಕಳೆದ ಒಂದು ವರ್ಷದಲ್ಲಿ 1,200 ಕ್ಕೂ ಹೆಚ್ಚು ಸಂಘರ್ಷದ ಘಟನೆಗಳನ್ನು ತಡೆದು ಆನೆಗಳನ್ನು ಸುರಕ್ಷಿತವಾಗಿ ಅವುಗಳ ಆವಾಸ ಸ್ಥಾನಗಳಿಗೆ ಕಳುಹಿಸಿದೆ'

ಏಕ ಬಳಕೆ ಪ್ಲಾಸ್ಟಿಕ್ ನಿಯಂತ್ರಣಕ್ಕೆ ಕಾರ್ಯಪಡೆ ರಚನೆ
ರಾಜ್ಯ

ಏಕ ಬಳಕೆ ಪ್ಲಾಸ್ಟಿಕ್ ನಿಯಂತ್ರಣಕ್ಕೆ ಕಾರ್ಯಪಡೆ ರಚನೆ

ಎಲ್ಲಾ ಜಿಲ್ಲಾ ಕೇಂದ್ರದಲ್ಲೂ ತಂಡ ರಚಿಸಿ, ಏಕ ಬಳಕೆ ಪ್ಲಾಸ್ಟಿಕ್ ಉತ್ಪನ್ನಗಳಾದ ಕ್ಯಾರಿಬ್ಯಾಗ್, ಚಮಚ, ತಟ್ಟೆ, ಲೋಟ ಇತ್ಯಾದಿ ತಯಾರಿಸುವ ಘಟಕಗಳು, ಗೋದಾಮು ಮತ್ತು ಮಾರಾಟ ಮಳಿಗೆಗಳ ಮೇಲೆ ನಿಗಾ ಇಟ್ಟು, ದಾಳಿ ನಡೆಸಿ ಪ್ರಕರಣ ದಾಖಲಿಸಿ.

ಬೆಂಗಳೂರಲ್ಲಿ ಅನಧಿಕೃತ ಪಟಾಕಿ ಮಾರಾಟ ಪತ್ತೆಗೆ ಟಾಸ್ಕ್​ಫೋರ್ಸ್; ಹಸಿರು ಪಟಾಕಿಗೆ ಮಾತ್ರ ಅವಕಾಶ: ಕಮಿಷನರ್ ದಯಾನಂದ್
ರಾಜ್ಯ

ಬೆಂಗಳೂರಲ್ಲಿ ಅನಧಿಕೃತ ಪಟಾಕಿ ಮಾರಾಟ ಪತ್ತೆಗೆ ಟಾಸ್ಕ್​ಫೋರ್ಸ್; ಹಸಿರು ಪಟಾಕಿಗೆ ಮಾತ್ರ ಅವಕಾಶ: ಕಮಿಷನರ್ ದಯಾನಂದ್

ಅಗ್ನಿಶಾಮಕ ದಳದ ಮೂಲಕ ಮಾಹಿತಿ ಪಡೆದು ಈ ಬಾರಿ ದೀಪಾವಳಿ ಹಬ್ಬಕ್ಕೆ ಪಟಾಕಿ ಮಾರಾಟಕ್ಕೆ ಅನುಮತಿ ನೀಡಲಾಗಿದೆ. ಎಲ್ಲೆಲ್ಲಿ ಮಳಿಗೆ ಹಾಕಬೇಕೆಂದು ಬಿಬಿಎಂಪಿ ಅನುಮತಿ ನೀಡಲಿದೆ. ಬೆಂಗಳೂರಿನಲ್ಲಿ ಒಟ್ಟು 62 ಮೈದಾನದಲ್ಲಿ 320 ಪಟಾಕಿ ಅಂಗಡಿಗಳನ್ನು ಹಾಕಲು ಪರವಾನಿಗೆ ನೀಡಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ದಯಾನಂದ್ ಮಾಹಿತಿ ನೀಡಿದರು.

B2B ಸ್ಟಾರ್ಟ್‌ಅಪ್‌ಗಳನ್ನು ಬೆಂಬಲಿಸಲು CII ಕರ್ನಾಟಕದಿಂದ ಕಾರ್ಯಪಡೆ ರಚನೆ
ರಾಜ್ಯ

B2B ಸ್ಟಾರ್ಟ್‌ಅಪ್‌ಗಳನ್ನು ಬೆಂಬಲಿಸಲು CII ಕರ್ನಾಟಕದಿಂದ ಕಾರ್ಯಪಡೆ ರಚನೆ

ಸ್ಟಾರ್ಟಪ್‌ಗಳನ್ನು ಬೆಂಬಲಿಸುವ ಪ್ರಯತ್ನದಲ್ಲಿ, ವಿಶೇಷವಾಗಿ ಬಿ2ಬಿ (ಬಿಸಿನೆಸ್-ಟು-ಬಿಸಿನೆಸ್)ಯಂತ ಸ್ಟಾರ್ಟ್‌ಅಪ್‌ಗಳಿಗೆ ಅನುಕೂಲವಾಗಲು ಸಿಐಐ ಕರ್ನಾಟಕ 'ಸ್ಟಾರ್ಟ್‌ಅಪ್ ಟಾಸ್ಕ್ ಫೋರ್ಸ್' ಅನ್ನು ಸ್ಥಾಪಿಸಲಿದ್ದು.

ಶಾಲೆ ಪುನರಾರಂಭಕ್ಕೆ ಕಾರ್ಯಪಡೆ ರಚನೆಗೆ ವಿಜ್ಞಾನಿಗಳು,ವೈದ್ಯರ ಒತ್ತಾಯ: ಮೂರು ರಾಜ್ಯಗಳ ಸಿಎಂಗಳಿಗೆ ಪತ್ರ
ದೇಶ

ಶಾಲೆ ಪುನರಾರಂಭಕ್ಕೆ ಕಾರ್ಯಪಡೆ ರಚನೆಗೆ ವಿಜ್ಞಾನಿಗಳು,ವೈದ್ಯರ ಒತ್ತಾಯ: ಮೂರು ರಾಜ್ಯಗಳ ಸಿಎಂಗಳಿಗೆ ಪತ್ರ

ಶಾಲೆಗಳನ್ನು ಹಂತ ಹಂತವಾಗಿ ಪುನರಾರಂಭಿಸಲು ವೈಜ್ಞಾನಿಕ ಯೋಜನೆಯ ನೆರವಿಗಾಗಿ ತುರ್ತಾಗಿ ಕಾರ್ಯಪಡೆ ರಚನೆಗಾಗಿ ದೇಶಾದ್ಯಂತ ಸುಮಾರು 50 ವೈದ್ಯರು ಮತ್ತು ಸಾರ್ವಜನಿಕ ಆರೋಗ್ಯ ಪರಿಣಿತರೊಂದಿಗೆ ದೆಹಲಿ ಮತ್ತು ಬಾಂಬೆ ಐಐಟಿ ವಿಜ್ಞಾನಿಗಳು ಕರ್ನಾಟಕ, ದೆಹಲಿ, ಮಹಾರಾಷ್ಟ್ರ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ.

ಕೋವಿಡ್ ಮಧ್ಯೆ ಮಕ್ಕಳಲ್ಲಿ ನಿರಂತರ ಕಲಿಕೆ ಪ್ರಕ್ರಿಯೆ: ಕಾರ್ಯಪಡೆ ರಚಿಸಲು ಶಿಕ್ಷಣ ಇಲಾಖೆ ನಿರ್ಧಾರ
ರಾಜ್ಯ

ಕೋವಿಡ್ ಮಧ್ಯೆ ಮಕ್ಕಳಲ್ಲಿ ನಿರಂತರ ಕಲಿಕೆ ಪ್ರಕ್ರಿಯೆ: ಕಾರ್ಯಪಡೆ ರಚಿಸಲು ಶಿಕ್ಷಣ ಇಲಾಖೆ ನಿರ್ಧಾರ

ಶಾಲಾ ಮಕ್ಕಳಲ್ಲಿ ನಿರಂತರ ಕಲಿಕೆಗೆ ಕಾರ್ಯಪಡೆಯನ್ನು ರಚಿಸಲು ಶಿಕ್ಷಣ ಇಲಾಖೆ ಮುಂದಾಗಿದೆ. ಹೃದ್ರೋಗ ತಜ್ಞ, ಕೋವಿಡ್ ಮೂರನೇ ಅಲೆ ತಡೆ ಸಮಿತಿಯ ಮುಖ್ಯಸ್ಥ ಡಾ ದೇವಿ ಶೆಟ್ಟಿಯವರು ಇತ್ತೀಚೆಗೆ ಮುಖ್ಯಮಂತ್ರಿಗಳಿಗೆ ಮಧ್ಯಂತರ ವರದಿ ಸಲ್ಲಿಸಿದ ನಂತರ ಸರ್ಕಾರ ಈ ಕ್ರಮ ಕೈಗೊಂಡಿದೆ.