ವಿದೇಶಗಾಜಾದಲ್ಲಿ ತೀವ್ರ ಬಾಂಬ್ ದಾಳಿಯ ನಡುವೆ ಕಾರ್ಯಾಚರಣೆ ವಿಸ್ತರಿಸುತ್ತಿರುವ ಇಸ್ರೇಲಿ ಪಡೆಗಳು!
ಮುತ್ತಿಗೆ ಹಾಕಿದ ಪ್ರದೇಶದಲ್ಲಿ ತನ್ನ ಕಾರ್ಯಾಚರಣೆಯನ್ನು ವಿಸ್ತರಿಸುವುದಾಗಿ ಇಸ್ರೇಲ್ ಮಿಲಿಟರಿ ಹೇಳಿದಂತೆ, ಶುಕ್ರವಾರ ರಾತ್ರಿ ತೀವ್ರವಾದ ಬಾಂಬ್ ದಾಳಿಯಡಿ ಗಾಜಾ ಪಟ್ಟಿಯಲ್ಲಿ ಇಂಟರ್ನೆಟ್ ಮತ್ತು ಫೋನ್ ಸೇವೆಗಳು ರದ್ದಾಗಿ ಅದರ 2.3 ಮಿಲಿಯನ್ ಜನರು ಹೊರ ಜಗತ್ತಿನೊಂದಿಗೆ ಸಂಪರ್ಕ ಕಳೆದುಕೊಂಡಂತಾಯಿತು.