ರಾಜಕೀಯವಿಭಾಗವಾರು ಕಾರ್ಯಾಧ್ಯಕ್ಷ ಸ್ಥಾನ ಹಂಚಿಕೆ: ಸಿದ್ದು ಪ್ರಸ್ತಾಪಕ್ಕೆ ಎಚ್ ಕೆ ಪಾಟೀಲ್ ವಿರೋಧ
ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಕೆಪಿಸಿಸಿಯಲ್ಲಿ ವಿಭಾಗವಾರು ನಾಲ್ಕು ಕಾರ್ಯಾಧ್ಯಕ್ಷ ಸ್ಥಾನ ಸೃಜಿಸುವ ಪ್ರಸ್ತಾಪಕ್ಕೆ ವಿರೋಧ ವ್ಯಕ್ತಪಡಿಸಿರುವ ಕಾಂಗ್ರೆಸ್ ಹಿರಿಯ ಮುಖಂಡ. ಎಚ್ ಕೆ ಪಾಟೀಲ್, ನಾಲ್ಕು ಕಾರ್ಯಾಧ್ಯಕ್ಷ ಸ್ಥಾನಗಳ ಅವಶ್ಯಕತೆ ಇಲ್ಲ ಎಂದು ಕಡ್ಡಿ ಮುರಿದಂತೆ ಹೇಳಿದ್ದಾರೆ