ಕಾರ್ಯಾರಂಭ

ಮೆಟ್ರೋ ನೇರಳೆ ಮಾರ್ಗ ಸಂಪೂರ್ಣ: ಚಲ್ಲಘಟ್ಟ - ವೈಟ್‌ಫೀಲ್ಡ್‌ ನಡುವೆ ನಾಳೆಯಿಂದ ರೈಲು ಸಂಚಾರ ಆರಂಭ!
ರಾಜ್ಯ

ಮೆಟ್ರೋ ನೇರಳೆ ಮಾರ್ಗ ಸಂಪೂರ್ಣ: ಚಲ್ಲಘಟ್ಟ - ವೈಟ್‌ಫೀಲ್ಡ್‌ ನಡುವೆ ನಾಳೆಯಿಂದ ರೈಲು ಸಂಚಾರ ಆರಂಭ!

ನಮ್ಮ ಮೆಟ್ರೊ ನೇರಳೆ ಮಾರ್ಗ ನಾಳೆಯಿಂದ  ಪೂರ್ಣ ಪ್ರಮಾಣದಲ್ಲಿ ಸಂಚಾರಕ್ಕೆ ಮುಕ್ತವಾಗಲಿದೆ. ಬೈಯಪ್ಪನಹಳ್ಳಿ- ಕೆಆರ್ ಪುರ ಮತ್ತು ಕೆಂಗೇರಿ- ಚಲ್ಲಘಟ್ಟ ನಡುವಿನ ವಿಸ್ತರಿತಾ ಮಾರ್ಗದ ಉದ್ಘಾಟನೆ ವಿಳಂಬದ ಬಗ್ಗೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿತ್ತು.

3 ಸಾವಿರ ಕೋಟಿ ರೂ. ಹೂಡಿಕೆಯೊಂದಿಗೆ ಪೀಠೋಪಕರಣಗಳ ದೈತ್ಯ ‘ಐಕಿಯ’ ಬೆಂಗಳೂರಿನಲ್ಲಿಂದು ಕಾರ್ಯಾರಂಭ!
ರಾಜ್ಯ

3 ಸಾವಿರ ಕೋಟಿ ರೂ. ಹೂಡಿಕೆಯೊಂದಿಗೆ ಪೀಠೋಪಕರಣಗಳ ದೈತ್ಯ ‘ಐಕಿಯ’ ಬೆಂಗಳೂರಿನಲ್ಲಿಂದು ಕಾರ್ಯಾರಂಭ!

ಪೀಠೋಪಕರಣಗಳ ದೈತ್ಯ ಐಕಿಯಾ ತನ್ನ 4.60 ಲಕ್ಷ ಚದರ ಅಡಿ ವಿಸ್ತೀರ್ಣದ ಮಳಿಗೆಯನ್ನು ಬುಧವಾರ ಬೆಂಗಳೂರಿನ ನಾಗಸಂದ್ರದಲ್ಲಿ ಆರಂಭಿಸುತ್ತಿದೆ.

ಹೆಬ್ಬಾಳ ತ್ಯಾಜ್ಯ ನೀರು ಸಂಸ್ಕರಣಾ ಘಟಕ ಡಿಸೆಂಬರ್ ವೇಳೆಗೆ ಕಾರ್ಯಾರಂಭಿಸುವ ಸಾಧ್ಯತೆ
ರಾಜ್ಯ

ಹೆಬ್ಬಾಳ ತ್ಯಾಜ್ಯ ನೀರು ಸಂಸ್ಕರಣಾ ಘಟಕ ಡಿಸೆಂಬರ್ ವೇಳೆಗೆ ಕಾರ್ಯಾರಂಭಿಸುವ ಸಾಧ್ಯತೆ

ಬೆಂಗಳೂರು ನಗರ, ಗ್ರಾಮಾಂತರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ  ಪ್ರತಿ ದಿನ 100 ಮಿಲಿಯನ್ ಸಂಸ್ಕರಿತ ನೀರನ್ನು ಪೂರೈಕೆ ಮಾಡುವ ಗುರಿ ಹೊಂದಿರುವ  250 ಕೋಟಿ ರೂ ವೆಚ್ಚದ ಹೆಬ್ಬಾಳ ಸಂಸ್ಕರಣಾ ಘಟಕ ಡಿಸೆಂಬರ್ ವೇಳೆಗೆ ಕಾರ್ಯಾರಂಭಿಸುವ ಸಾಧ್ಯತೆಯಿದೆ.

ಉಡುಪಿಯಲ್ಲಿ ಶೀಘ್ರ ಸರ್ಕಾರಿ ಕೋವಿಡ್ ಪರೀಕ್ಷಾ ಲ್ಯಾಬ್ ಆರಂಭ: ಡಾ. ಸುಧಾಕರ್ 
ರಾಜ್ಯ

ಉಡುಪಿಯಲ್ಲಿ ಶೀಘ್ರ ಸರ್ಕಾರಿ ಕೋವಿಡ್ ಪರೀಕ್ಷಾ ಲ್ಯಾಬ್ ಆರಂಭ: ಡಾ. ಸುಧಾಕರ್ 

ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಅತ್ಯಂತ ಶೀಘ್ರದಲ್ಲಿ ಸರ್ಕಾರಿ ಕೋವಿಡ್ -19 ಪರೀಕ್ಷಾ ಲ್ಯಾಬ್ ಆರಂಭಗೊಳ್ಳಲಿದ್ದು, ನೂತನ  ಲ್ಯಾಬ್ ನಿರ್ಮಾಣ ಕಾಮಗಾರಿಗಳು ಅಂತಮ ಹಂತದಲ್ಲಿವೆ ಎಂದು ರಾಜ್ಯದ ವೈದ್ಯಕೀಯ ಶಿಕ್ಷಣ  ಸಚಿವ ಡಾ. ಕೆ.ಸುಧಾಕರ್ ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ಐಸಿಎಂಆರ್ ಲ್ಯಾಬ್ ಪ್ರಾಯೋಗಿಕ ಪರೀಕ್ಷೆ ಆರಂಭ
ರಾಜ್ಯ

ಬೆಳಗಾವಿಯಲ್ಲಿ ಐಸಿಎಂಆರ್ ಲ್ಯಾಬ್ ಪ್ರಾಯೋಗಿಕ ಪರೀಕ್ಷೆ ಆರಂಭ

ಕೊರೊನಾ ಸೋಂಕು ತಪಾಸಣೆ ಮಾಡುವ (ಗಂಟಲು ದ್ರವ ಮಾದರಿ ಪರೀಕ್ಷೆ) ಕೇಂದ್ರ ಬುಧವಾರ ಕಾರ್ಯಾರಂಭ ಮಾಡಿದೆ. ಹಲವು ದಿನಗಳಿಂದ ಜಿಲ್ಲೆಯ ಹೆಡ್ ಕ್ವಾರ್ಟರ್ಸ್ ಗಳಲ್ಲಿ ಕೊರೋನಾ ಪರೀಕ್ಷೆ ಲ್ಯಾಬ್ ಆರಂಭಿಸಬೇಕೆಂದು ಸರ್ಕಾರದ ಮೇಲೆ ಒತ್ತಡವಿತ್ತು.

ನಮ್ಮ ಮೆಟ್ರೋ-1ನೇ ಹಂತ ಮೇ ಅಂತ್ಯಕ್ಕೆ  ಪೂರ್ಣ: ಅಧಿಕಾರಿಗಳ ವಿಶ್ವಾಸ
ರಾಜ್ಯ

ನಮ್ಮ ಮೆಟ್ರೋ-1ನೇ ಹಂತ ಮೇ ಅಂತ್ಯಕ್ಕೆ ಪೂರ್ಣ: ಅಧಿಕಾರಿಗಳ ವಿಶ್ವಾಸ

ನಮ್ಮ ಮೆಟ್ರೋದ ಮೊದಲ ಹಂತದ ಕಾಮಗಾರಿ ಮುಗಿದು ಮೇ ಕೊನೆಯ ವೇಳೆಗೆ ಕಾರ್ಯಾರಂಭ...

ಆಮ್ ಆದ್ಮಿಗೆ ರಿಲೀಫ್: ಶನಿವಾರ, ಭಾನುವಾರವೂ ಬ್ಯಾಂಕ್ ಗಳು ತೆರೆದಿರುತ್ತವೆ; ಆರ್ ಬಿಐ
ವಾಣಿಜ್ಯ

ಆಮ್ ಆದ್ಮಿಗೆ ರಿಲೀಫ್: ಶನಿವಾರ, ಭಾನುವಾರವೂ ಬ್ಯಾಂಕ್ ಗಳು ತೆರೆದಿರುತ್ತವೆ; ಆರ್ ಬಿಐ

ದಿಢೀರ್ 500, 1000 ರುಪಾಯಿ ನೋಟ್ ಗಳ ನಿಷೇಧದಿಂದ ಪರದಾಡುತ್ತಿರುವ ಜನಸಾಮಾನ್ಯರಿಗೆ ಬಿಗ್ ರಿಲೀಫ್ ನೀಡಿರುವ ಆರ್ ಬಿಐ, ಶನಿವಾರ ಹಾಗೂ....

ಆಗ್ನೇಯ ಏಷ್ಯಾದತ್ತ ಓಯೋ ರೂಮ್ಸ್
ವಾಣಿಜ್ಯ

ಆಗ್ನೇಯ ಏಷ್ಯಾದತ್ತ ಓಯೋ ರೂಮ್ಸ್

ಸಾಧಾರಣ ದರಗಳ ಹೋಟೆಲ್ ಸರಪಣಿ ಓಯೋ ರೂಮ್ಸ್ ಆಗ್ನೇಯ ಏಷ್ಯಾ ದೇಶಗಳಿಗೆ ವಹಿವಾಟು ವಿಸ್ತರಿಸುವತ್ತ ನೋಟ ಹರಿಸಿದೆ. ಇದರ ಭಾಗವಾಗಿ ಕಂಪನಿ...

ಚೆನ್ನೈ ವಿಮಾನ ನಿಲ್ದಾಣ ನಾಳೆಯಿಂದ ಕಾರ್ಯಾರಂಭ
ದೇಶ

ಚೆನ್ನೈ ವಿಮಾನ ನಿಲ್ದಾಣ ನಾಳೆಯಿಂದ ಕಾರ್ಯಾರಂಭ

ಜಲ ಪ್ರಳಯದಿಂದಾಗಿ ತತ್ತರಿಸಿರುವ ತಮಿಳುನಾಡಿನ ಚೆನ್ನೈ ವಿಮಾನನಿಲ್ದಾಣದ 'ರನ್‌ ವೇ' ಸುಸ್ಥಿತಿಯಲ್ಲಿದ್ದು, ಶನಿವಾರ ಬೆಳಿಗ್ಗೆ ವಿಮಾನ ಪ್ರಯಾಣ ,,,