ದೇಶಕಾಳಿ ಮಾತೆಯ ಬಣ್ಣ ಕಪ್ಪು: ಪ್ರಧಾನಿ ನರೇಂದ್ರ ಮೋದಿಯ 'ಕಾಲ ಟಿಕಾ' ಟೀಕೆ ವಿರುದ್ಧ ಕನ್ನಿಮೋಳಿ ಆಕ್ರೋಶ!
ಶುಕ್ರವಾರ ನಡೆದ ಚರ್ಚೆಯಲ್ಲಿ ಕಪ್ಪು ಸೀರೆ ಧರಿಸಿ ಭಾಗವಹಿಸಿದ ಕನಿಮೋಳಿ, ಹಿಂದುತ್ವವನ್ನು ರಕ್ಷಿಸಲು ಇರುವ ಜನರಿಗೆ ಕಪ್ಪು ಬಟ್ಟೆ ಧರಿಸಿದ ಕಪ್ಪು ದೇವತೆ ಕಾಳಿಯನ್ನು ನೆನೆಯದಿರುವುದು ಆಶ್ಚರ್ಯ ತಂದಿದೆ ಎಂದು ಹೇಳಿದರು.