ರಾಜ್ಯರಾಜ್ಯದಲ್ಲಿ 6 ಕಾಲರಾ ರೋಗ ಪ್ರಕರಣ ಪತ್ತೆ: ಆರೋಗ್ಯ ಇಲಾಖೆ ಆಯುಕ್ತ ಡಿ.ರಂದೀಪ್ ಮಾಹಿತಿ; ಮಾರ್ಗಸೂಚಿ ಪ್ರಕಟ
ಏಪ್ರಿಲ್ ತಿಂಗಳು ಕಾಲಿಡುತ್ತಿದ್ದಂತೆ ಬಿಸಿಲಿನ ತಾಪ ಹೆಚ್ಚಾಗುತ್ತಿದ್ದು, ಜನ ಕಂಗೆಟ್ಟು ಹೋಗಿದ್ದಾರೆ. ಬೆಂಗಳೂರು ಸಹ ಇದಕ್ಕೆ ಹೊರತಾಗಿಲ್ಲ, ಬಿಸಿಲಿನ ಜೊತೆಗೆ ಶಂಕಿತ ಕಾಲರಾ (Cholera) ಕಾಲಿಡುತ್ತಿದೆ. ಬಿಸಿಗಾಳಿ ಹಿನ್ನೆಲೆ ಆರೋಗ್ಯ ಇಲಾಖೆ ಎಚ್ಚೆತ್ತುಕೊಂಡಿದೆ.