ವಿದೇಶಬಾಂಗ್ಲಾದೇಶದಲ್ಲಿ ಮತ್ತೊಂದು ಕ್ರೌರ್ಯ: ಹಿಂದೂ ವಿಧವೆ ಮೇಲೆ ಗ್ಯಾಂಗ್ ರೇಪ್, ಮರಕ್ಕೆ ಕಟ್ಟಿ ಕೂದಲಿಗೆ ಕತ್ತರಿ! Video
ಅತ್ಯಾಚಾರಕ್ಕೊಳಗಾದ ಮಹಿಳೆ, ಸುಮಾರು ಎರಡೂವರೆ ವರ್ಷಗಳ ಹಿಂದೆ ಆರೋಪಿ ಶಹೀನ್ ಮತ್ತು ಆತನ ಸಹೋದರನಿಂದ ಜಾಗದಲ್ಲಿದ್ದ ಎರಡು ಅಂತಸ್ತಿನ ಮನೆಯನ್ನು 20 ಲಕ್ಷ ಟಾಕಾಗೆ ಖರೀದಿಸಿದ್ದರು.