ಕಾಲು ಬಾಯಿ ರೋಗ

ಕಾಲು ಬಾಯಿ ರೋಗ ನಿಯಂತ್ರಣಕ್ಕೆ ಒಂದು ಕೋಟಿ ವ್ಯಾಕ್ಸಿನ್: ಪ್ರಭು ಬಿ.ಚವ್ಹಾಣ್
ರಾಷ್ಟ್ರೀಯ ಜಾನುವಾರು ಮಿಷನ್ ಯೋಜನೆಯಡಿ ಕಾಲುಬಾಯಿ ರೋಗ ನಿಯಂತ್ರಿಸಲು ಶೀಘ್ರದಲ್ಲೇ ಒಂದು ಕೋಟಿ ಲಸಿಕೆ ನೀಡಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ ಎಂದು ಪಶು ಸಂಗೋಪನೆ ಸಚಿವ ಪ್ರಭು ಬಿ. ಚವ್ಹಾಣ್ ತಿಳಿಸಿದ್ದಾರೆ.

ಜಾನುವಾರುಗಳಲ್ಲಿ ಕಾಲುಬಾಯಿ ರೋಗ ಹೆಚ್ಚಳ: ಕೊರೋನಾ ನಡುವೆ ರಾಜ್ಯದಲ್ಲಿ ಮತ್ತೊಂದು ತಲೆನೋವು!
ಕೊರೋನಾ ಸಾಂಕ್ರಾಮಿಕ ರೋಗದ 2ನೇ ಅಲೆ ಆರ್ಭಟದಿಂದ ಸುಧಾರಿಸಿಕೊಳ್ಳುತ್ತಿರುವ ನಡುವಲ್ಲೇ ರಾಜ್ಯದಲ್ಲಿ ಜಾನುವಾರುಗಳಲ್ಲಿ ಕಾಲುಬಾಯಿ ರೋಗ ಹೆಚ್ಚಾಗುತ್ತಿದ್ದು, ಇದು ರಾಜ್ಯ ಸರ್ಕಾರಕ್ಕೆ ಮತ್ತೊಂದು ತಲೆನೋವಾಗಿ ಪರಿಣಮಿಸಿದೆ.

