ಆರೋಗ್ಯಪದೇ ಪದೇ ಕಾಲು ನೋವು, ಸೆಳೆತ ಸಮಸ್ಯೆ ಕಾಡುತ್ತಿದೆಯೇ? ಹಾಗಿದ್ದರೆ ಮೊದಲು ಕಾರಣ ತಿಳಿದುಕೊಳ್ಳಿ!
ನಮ್ಮ ದೇಹದಲ್ಲಿ ಆಗುವ ಬದಲಾವಣೆಗಳು ನಮಗೆ ತಿಳಿಯುತ್ತದೆ. ಆದರೆ ನಿರ್ಲಕ್ಷ್ಯದಿಂದ ಅಪಾಯದ ಸಾಧ್ಯತೆಗಳು ಹೆಚ್ಚಾಗಿರುತ್ತವೆ. ಸಾಮಾನ್ಯವಾಗಿ ಕೈ ಸೆಳೆತ, ಕಾಲು ಸೆಳೆತ ಕಾಣಿಸಿಕೊಳ್ಳುವುದು ಸಹಜ. ಕೆಲಸ ಮಾಡಿ ಸುಸ್ತಾದಾಗ ಅಥವಾ ನರಗಳಲ್ಲಿ ರಕ್ತಪರಿಚಲನೆಗೆ ಅಡ್ಡಿಯುಂಟಾದಾಗ ಸಮಸ್ಯೆ ಕಾಣಿಸಿಕೊಳ್ಳುತ್ತದೆ.