ದೇಶದೇಹ ಕಾಣದಂತೆ 'ಓವರ್ ಕೋಟ್' ಧರಿಸಿ: ತಮಿಳುನಾಡು ಕಾಲೇಜು ಅಧ್ಯಾಪಕರಿಗೆ ಉನ್ನತ ಶಿಕ್ಷಣ ಇಲಾಖೆ ಸೂಚನೆ
ತಮಿಳುನಾಡಿನ ಎಲ್ಲಾ ಕಾಲೇಜು ಅಧ್ಯಾಪಕರು ತಮ್ಮ ದೇಹ ಕಾಣದಂತೆ 'ಓವರ್ ಕೋಟ್' ಧರಿಸುವಂತೆ ತಮಿಳುನಾಡು ಉನ್ನತ ಶಿಕ್ಷಣ ಇಲಾಖೆಯು ಕಾಲೇಜು ಶಿಕ್ಷಣ ನಿರ್ದೇಶನಾಲಯಕ್ಕೆ ಪತ್ರ ಕಳುಹಿಸಿದ್ದು, ವಿದ್ಯಾರ್ಥಿಗಳಿಂದ ತಮ್ಮನ್ನು ಪ್ರತ್ಯೇಕಗೊಳಿಸಲು ಡ್ರಸ್ ಕೋಡ್ ಅನುಸರಿಸುವಂತೆ ಸಲಹೆ ನೀಡಲಾಗಿದೆ.