ದೇಶVideo: ಟ್ರಾಫಿಕ್ ಸಮಸ್ಯೆ; ಕಾಲೇಜಿಗೆ ಸರಿಯಾದ ಸಮಯಕ್ಕೆ ಹೋಗಲು Paraglide ಮೊರೆ ಹೋದ ವಿದ್ಯಾರ್ಥಿ!
ಸತಾರಾ ಜಿಲ್ಲೆಯ ವಾಯ್ ತಾಲ್ಲೂಕಿನ ಪಸರಾನಿ ಗ್ರಾಮದ ವಿದ್ಯಾರ್ಥಿ ಸಮರ್ಥ್ ಮಹಾಂಗಡೆ ಎಂಬಾತ ಪರೀಕ್ಷೆಗೆ ಕೇವಲ 15-20 ನಿಮಿಷಗಳು ಉಳಿದಿರುವಾಗ ಭಾರಿ ಸಂಚಾರ ದಟ್ಟಣೆಯಲ್ಲಿ ಸಿಲುಕಿಕೊಳ್ಳುತ್ತೇನೆ ಎಂಬ ಭೀತಿಯಿಂದ ಪ್ಯಾರಾಗ್ಲೈಡಿಂಗ್ ಮೂಲಕ ಕಾಲೇಜಿಗೆ ಆಗಮಿಸಿದ್ದಾನೆ.