ರಾಜ್ಯಕಾಲೇಜು ಪ್ರಾರಂಭಕ್ಕೆ ದಿನಾಂಕ ಫಿಕ್ಸ್, ಶಿಫ್ಟ್ ಆಧಾರದಲ್ಲಿ ತರಗತಿ ನಡೆಸಲು ತೀರ್ಮಾನ
ರಾಜ್ಯದಲ್ಲಿ ಪದವಿ ಕಾಲೇಜುಗಳ ಪುನಾರಂಭಕ್ಕೆ ಸಂಬಂಧಿಸಿ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. ನವೆಂಬರ್ 17ರಿಂದ ಯುಜಿಸಿ ಮಾರ್ಗಸೂಚಿಯ ಅನುಸಾರ ಕಾಲೇಜು ಪ್ರಾರಂಭವಾಗಲಿದೆ ಎಂದು ಉಪಮುಖ್ಯಮಂತ್ರಿ ಡಾ. ಅಶ್ವತ್ಥ್ ನಾರಾಯಣ ತಿಳಿಸಿದ್ದಾರೆ.